Daily Horoscope
✕

ಪುನೀತ್ ರಾಜ್ ಕುಮಾರ್ ರನ್ನು ಕೊನೆಯ ಬಾರಿ ತೆರೆ ಮೇಲೆ ನೋಡಲು ಸಾಲುಗಟ್ಟಿ ನಿಂತ ಜನ

Webdunia
ಶುಕ್ರವಾರ, 28 ಅಕ್ಟೋಬರ್ 2022 (08:10 IST)
Photo Courtesy: Twitter
ಬೆಂಗಳೂರು: ಪುನೀತ್ ರಾಜ್ ಕುಮಾರ್ ಕನಸಿನ ಕೂಸು ಗಂಧದ ಗುಡಿ ಸಿನಿಮಾ ಇಂದು ಥಿಯೇಟರ್ ನಲ್ಲಿ ಬಿಡುಗಡೆಯಾಗಿದೆ.

ಪುನೀತ್ ರನ್ನು ಕೊನೆಯ ಬಾರಿಗೆ ತೆರೆ ಮೇಲೆ ನೋಡುವ ಅವಕಾಶವಿದು. ಹೀಗಾಗಿ ಅಭಿಮಾನಿಗಳು ಸಾಲುಗಟ್ಟಿ ಥಿಯೇಟರ್ ಗೆ ಬಂದು ಅಪ್ಪುವಿನ ಕನಸನ್ನು ನನಸು ಮಾಡುತ್ತಿದ್ದಾರೆ.

ನಿನ್ನೆ ಪ್ರೀಮಿಯರ್ ಶೋಗೇ ಭಾರೀ ಪ್ರತಿಕ್ರಿಯೆ ಬಂದಿತ್ತು. ಹೌಸ್ ಫುಲ್ ಆಗಿ ಜನ ಪ್ರೀಮಿಯರ್ ಶೋ ವೀಕ್ಷಿಸಿದ್ದರು. ಇಂದೂ ಕೂಡಾ ಅದೇ ಕ್ರೇಜ್ ಇದೆ. ಇದು ಮಾಮೂಲಿ ಸಿನಿಮಾವಲ್ಲ. ಕರ್ನಾಟಕದ ವನ ಸಂಪತ್ತಿನ ವೈಭವವನ್ನು ಪುನೀತ್ ತಮ್ಮ ಮೂಲಕ ಜನರಿಗೆ ತೆರೆದಿಟ್ಟಿದ್ದಾರೆ.


-Edited by Rajesh Patil

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಇಂಗ್ಲಿಷ್ ಮಾತನಾಡಿದ್ರೂ ಬಿಗ್ ಬಾಸ್ ಸುಮ್ಮನಿರೋದು ಯಾಕೆ

ಮೋದಿ ಹೊಗಳಿದ್ದಕ್ಕೇ… ಅನಂತನಾಗ್ ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಇಂಥಾ ಮಾತುಗಳೇ..

ಡಯಟ್ ನೆಪ ಹೇಳಿ ಗಣೇಶನ ಪ್ರಸಾದ ನಿರಾಕರಿಸಿದ ರಣಬೀರ್ ಕಪೂರ್: ಬೀಫ್ ಕೊಟ್ಟಿದ್ರೆ… ನೆಟ್ಟಿಗರ ಟ್ರೋಲ್ Video

ಕನ್ನಡದ ನಟನಾ ದಿಗ್ಗಜ ಅನಂತ್ ನಾಗ್‌ಗೆ ‘ದಾದಾಸಾಹೇಬ್ ಫಾಲ್ಕೆ’ ಗೌರವ: ಪ್ರಧಾನಿ ಮೋದಿ ಶ್ಲಾಘನೆ

ಅಣ್ಣಾ ಹಾಗಲ್ಲ, ಹೀಗೆ ಮಾಡೋ…ಗಣೇಶನ ಪೂಜೆ ಮಾಡುವಾಗ ಎಡವಟ್ಟು ಮಾಡಿದ ಸಲ್ಮಾನ್ ಖಾನ್ ನೋಡಿ ತಂಗಿ ಮಾಡಿದ್ದೇನು ನೋಡಿ Video

ಮುಂದಿನ ಸುದ್ದಿ
Show comments