Select Your Language

Notifications

webdunia
webdunia
webdunia
webdunia

ಪುನೀತ್ ರಾಜ್ ಕುಮಾರ್ ಜೇಮ್ಸ್ ಟಿವಿಯಲ್ಲಿ ವೀಕ್ಷಿಸಿ

ಪುನೀತ್ ರಾಜ್ ಕುಮಾರ್ ಜೇಮ್ಸ್ ಟಿವಿಯಲ್ಲಿ ವೀಕ್ಷಿಸಿ
ಬೆಂಗಳೂರು , ಶನಿವಾರ, 16 ಜುಲೈ 2022 (20:19 IST)
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಾಯಕರಾಗಿ ಕೊನೆಯ ಬಾರಿಗೆ ನಟಿಸಿದ್ದ ಕಮರ್ಷಿಯಲ್ ಸಿನಿಮಾ ಜೇಮ್ಸ್ ನಾಳೆ ಟಿವಿಯಲ್ಲಿ ಪ್ರಸಾರವಾಗಲಿದೆ.

ಇದೇ ಮೊದಲ ಬಾರಿಗೆ ಜೇಮ್ಸ್ ಕಿರುತೆರೆಯಲ್ಲಿ ಪ್ರಸಾರವಾಗುತ್ತಿದೆ. ಈ ಸಿನಿಮಾ ಥಿಯೇಟರ್ ನಲ್ಲಿ ಬಿಡುಗಡೆಯಾಗಿ ಭಾರೀ ಗಳಿಕೆ ಮಾಡಿತ್ತು. ಅಪ್ಪು ಕೊನೆಯ ಸಿನಿಮಾ ಎಂಬ ಕಾರಣಕ್ಕೆ ಅಭಿಮಾನಿಗಳಿಗೂ ಈ ಸಿನಿಮಾದ ಬಗ್ಗೆ ವಿಶೇಷ ಭಾವನೆಯಿದೆ.

ಭಾನುವಾರ ಸಂಜೆ 5.30 ಕ್ಕೆ ಸ್ಟಾರ್ ಸುವರ್ಣ ವಾಹಿನಿಯಲ್ಲಿ ಜೇಮ್ಸ್ ಸಿನಿಮಾ ಪ್ರಸಾರವಾಗಲಿದೆ. ಹೀಗಾಗಿ ಮನೆಯಲ್ಲೇ ಕೂತು ಫ್ಯಾಮಿಲಿ ಜೊತೆ ಪವರ್ ಸ್ಟಾರ್ ಕೊನೆಯ ಸಿನಿಮಾವನ್ನು ಕಣ್ತುಂಬಿಕೊಳ್ಳಬಹುದು.

Share this Story:

Follow Webdunia kannada

ಮುಂದಿನ ಸುದ್ದಿ

ರೆಡ್​ ಡ್ರೆಸ್​ನಲ್ಲಿ ರಶ್ಮಿಕಾ ಹಾಟ್​ ಲುಕ್​