Daily Horoscope
✕

ಯುವರತ್ನ ಬಗ್ಗೆ ಪುನೀತ್ ಅಭಿಮಾನಿಗಳಿಗೆ ಭರ್ಜರಿ ಸುದ್ದಿ

Webdunia
ಸೋಮವಾರ, 23 ನವೆಂಬರ್ 2020 (11:21 IST)
ಬೆಂಗಳೂರು: ಯುವರತ್ನ ಸಿನಿಮಾ ಬಗ್ಗೆ ಕುತೂಹಲದಿಂದ ಕಾಯುತ್ತಿರುವ ಅಭಿಮಾನಿಗಳಿಗೆ ಚಿತ್ರತಂಡ ಭರ್ಜರಿ ಸುದ್ದಿ ನೀಡಿದೆ.


ಪವರ್ ಸ್ಟಾರ್ ಪುನೀತ್ ಅಭಿನಯದ ಯುವರತ್ನ ಸಿನಿಮಾದ ಮೊದಲ ಹಾಡು ಡಿಸೆಂಬರ್ 2 ರಂದು ಬಿಡುಗಡೆಯಾಗಲಿದೆ. ನಕಾಶ್ ಅಝೀಝ್ ಹಾಡಿರುವ ಹಾಡಿಗೆ ಸಂತೋಷ್ ಆನಂದ್ ರಾಮ್ ಸಾಹಿತ್ಯ ಬರೆದಿದ್ದಾರೆ. ‘ಅಲವೈಕುಂಠಪುರಮುಲೋ’ ಖ್ಯಾತಿಯ ಸಂಗೀತ ನಿರ್ದೇಶಕ ತಮನ್ ಎಸ್ ಸಂಗೀತ ಸಂಯೋಜಿಸಿದ್ದಾರೆ. ಇದು ಇಂಟ್ರಡಕ್ಷನ್ ಸಾಂಗ್ ಆಗಿರಲಿದೆ ಎನ್ನಲಾಗಿದೆ. ಈ ಸಿನಿಮಾ ಕನ್ನಡ ಮಾತ್ರವಲ್ಲದೆ ತೆಲುಗಿನಲ್ಲೂ ಏಕಕಾಲಕ್ಕೆ ಬಿಡುಗಡೆಯಾಗುತ್ತಿರುವುದಾಗಿ ಪುನೀತ್ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಬಿಗ್ ಬಾಸ್ ಮನೆಯಿಂದ ಹೊರ ಬಂದ ತಕ್ಷಣ ಲಿಖಿತ್ ಜೊತೆ ಸೇರಿಕೊಂಡು ಮಂಜ ಮಾಡಿದ್ದೇನು: ವಿಡಿಯೋ ವೈರಲ್

BBK13: ನೀವು ಮದುವೆಯಾಗಿಲ್ಲಾಂದ್ರೆ ನಿಮ್ಮನ್ನೇ ಮದುವೆಯಾಗ್ತಿದ್ದೆ ಎಂದು ಸಂಗೀತಾ ಗಂಡನಿಗೆ ಹೇಳಿದ್ದರಂತೆ ಕಾವ್ಯಾ

ಚಿಲ್ಲರೆ ಬದಲಿಗೆ ಚಾಕಲೇಟ್ ನೀಡಿದಾಗ ನಾನಾ ಪಾಟೇಕರ್ ಏನು ಮಾಡಿದ್ರು: ಈ ಐಕಾನಿಕ್ ದೃಶ್ಯ ಈಗಲೂ ವೈರಲ್ Video

ನಟ ನಾನಾ ಪಾಟೇಕರ್ ಇನ್ನಿಲ್ಲ: ಹೃದಯಾಘಾತಕ್ಕೆ ಬಲಿಯಾಯ್ತು ಚಿತ್ರರಂಗದ ಮತ್ತೊಂದು ಪ್ರತಿಭೆ

ಚಿತ್ರದುರ್ಗದಲ್ಲಿ ಶಿವಣ್ಣನ ಎದುರೇ ಬ್ಲಾಸ್ಟ್ ಆದ ಪಟಾಕಿ: ಬೇಲ್ ಪ್ರಚಾರದ ವೇಳೆ ಕೂದಲೆಳೆ ಅಂತರದಲ್ಲಿ ಪಾರಾದ ನಟ

ಮುಂದಿನ ಸುದ್ದಿ
Show comments