Select Your Language

Notifications

webdunia
webdunia
webdunia
webdunia

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಗಲಿ ಇಂದಿಗೆ ಎರಡು ವರ್ಷ

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಗಲಿ ಇಂದಿಗೆ ಎರಡು ವರ್ಷ
ಬೆಂಗಳೂರು , ಭಾನುವಾರ, 29 ಅಕ್ಟೋಬರ್ 2023 (07:30 IST)
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಮ್ಮನ್ನಗಲಿ ಇಂದಿಗೆ ಎರಡು ವರ್ಷಗಳಾಗಿವೆ. ಇಂದು ಅವರ ಪುಣ್ಯಭೂಮಿಯಲ್ಲಿ ವಿಶೇಷ ಪೂಜೆ ನಡೆಯಲಿದೆ.

2021 ರ ಅಕ್ಟೋಬರ್ 29 ರಂದು ಹೃದಯಸ್ತಂಬನಕ್ಕೊಳಗಾಗಿದ್ದ ಪುನೀತ್ ದಿಡೀರ್ ಸಾವನ್ನಪ್ಪಿದ್ದರು. ಅವರ ನಿಧನ ಇಡೀ ಚಿತ್ರರಂಗಕ್ಕೇ ದೊಡ್ಡ ಶಾಕ್ ಆಗಿತ್ತು.

ಕಂಠೀರವ ಸ್ಟುಡಿಯೋದಲ್ಲಿ ಅವರ ಪುಣ್ಯ ಭೂಮಿಯಿದ್ದು, ಸದ್ಯಕ್ಕೆ ಅಲ್ಲಿ ಕುಟುಂಬಸ್ಥರು ತಾತ್ಕಾಲಿಕವಾಗಿ ಸ್ಮಾರಕ ನಿರ್ಮಾಣ ಮಾಡುತ್ತಿದೆ.  ನಿನ್ನೆ ಸಂಜೆ ಕಾಮಗಾರಿ ಪೂರ್ಣಗೊಂಡಿದ್ದು ಇಂದಿನಿಂದ ಸಾರ್ವಜನಿಕರಿಗೆ ಸಮಾಧಿ ದರ್ಶನಕ್ಕೆ ಅವಕಾಶ ಸಿಗಲಿದೆ. ದೊಡ್ಮನೆ ಕುಟುಂಬದವರು ಇಂದು ಸಮಾಧಿಗೆ ಬಂದು ಪುನೀತ್ ಇಷ್ಟದ ಅಡುಗೆ ಮಾಡಿ ಪೂಜೆ ಸಲ್ಲಿಸಲಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ರಣಬೀರ್ ಗೆ ರಶ್ಮಿಕಾ ಅದೆಷ್ಟು ಬಾರಿ ಲಿಪ್ ಲಾಕ್ ಮಾಡ್ತಾರೋ!