Webdunia - Bharat's app for daily news and videos

Install App

ಮತ್ತೆ ಹೊಸಬರ ಸಿನಿಮಾಗೆ ಧ್ವನಿಯಾದ ಪುನೀತ್ ರಾಜಕುಮಾರ್

Webdunia
ಗುರುವಾರ, 18 ಜೂನ್ 2020 (09:08 IST)
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಆಗಾಗ ಬೇರೆ ನಟರ ಸಿನಿಮಾಗಳಿಗೂ ಹಾಡುವ ಮೂಲಕ ಸುದ್ದಿಯಾಗಿದ್ದಾರೆ. ಅವರ ಹಾಡುಗಳು ಹೆಚ್ಚಾಗಿ ಹಿಟ್ ಆಗಿ ಸಿನಿಮಾಗೆ ಒಳ್ಳೆಯ ಹೆಸರು ತಂದುಕೊಟ್ಟಿದೆ.


ಅದರಲ್ಲೂ ಕೇವಲ ಸ್ಟಾರ್ ನಟರ ಸಿನಿಮಾ ಎಂದು ನೋಡದೇ ಹೊಸಬರ ಸಿನಿಮಾಗಳಿಗೂ ಪುನೀತ್ ಸದಾ ಬೆಂಬಲವಾಗಿ ನಿಲ್ಲುತ್ತಾರೆ. ಇದೀಗ ಹೊಸಬರೇ ನಿರ್ಮಿಸಿ, ನಟಿಸಿರುವ ‘ಓ’ ಎನ್ನುವ ಸಿನಿಮಾವೊಂದಕ್ಕೆ ಪುನೀತ್ ಹಾಡಿದ್ದಾರೆ.

ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ‘ಪಾರು’ ಧಾರವಾಹಿಯಲ್ಲಿ ಪ್ರೀತಂ ಪಾತ್ರ ಮಾಡುತ್ತಿದ್ದು ಸಿದ್ದು ಮೂಲಿಮನಿ ಈ ಸಿನಿಮಾದ ನಾಯಕರು. ಇದು ಅವರ ಮೊದಲ ಸಿನಿಮಾ ಎನ್ನುವುದು ವಿಶೇಷ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಿಮಾನದಲ್ಲಿ ನೆಚ್ಚಿನ ನಟ ಹರ್ಷವರ್ಧನ್‌ರನ್ನು ನೋಡುತ್ತಿದ್ದ ಹಾಗೇ ಮಹಿಳಾ ಅಭಿಮಾನಿ ಹೀಗೇ ಮಾಡೋದಾ, Viral Video

ಕ್ರಿಕೆಟ್ ದೇವರ ಅಚ್ಚರಿ ಆಗಮನಕ್ಕೆ ಶಾಕ್ ಆದ ಆಮೀರ್ ಖಾನ್‌, Video Viral

ಆ ಆಡಿಯೋ ನನ್ನದಲ್ಲ: ಬಿಡುಗಡೆಯಾಗುತ್ತಿದ್ದ ಹಾಗೇ ಶಿವಣ್ಣನ ಭೇಟಿಯಾಗುತ್ತೇನೆಂದ ಮಡೆನೂರು ಮನು

Madenur Manu: ಶಿವಣ್ಣ, ಡಿ ಬಾಸ್ ಬಗ್ಗೆ ನಾನು ಹಾಗೆ ಹೇಳಂಗೇ ಇಲ್ಲ ಸಾರ್.. : ಮಡೆನೂರು ಮನು

ಅಮಿತಾಭ್ ಬಚ್ಚನ್ ಸಿನಿಮಾ ರಿಮೇಕ್ ಮಾಡಿ ಅಣ್ಣಾವ್ರು ಫೇಮಸ್ ಆದ್ರಂತೆ: ನಾಲಿಗೆ ಹರಿಬಿಟ್ಟ ರಾಮ್ ಗೋಪಾಲ್ ವರ್ಮಾ

ಮುಂದಿನ ಸುದ್ದಿ
Show comments