Webdunia - Bharat's app for daily news and videos

Install App

ಯುವರತ್ನ ಮಾಸ್ ಹಾಡಿಗೆ ಪುನೀತ್ ರಾಜಕುಮಾರ್ ಧ್ವನಿ

Webdunia
ಶನಿವಾರ, 5 ಡಿಸೆಂಬರ್ 2020 (09:39 IST)
ಬೆಂಗಳೂರು: ಮೊನ್ನೆಯಷ್ಟೇ ಯುವರತ್ನ ಸಿನಿಮಾದ ‘ಪವರ್ ಆಫ್ ಯೂಥ್’ ಹಾಡು ಬಿಡುಗಡೆಯಾಗಿ ಭರ್ಜರಿ ರೆಸ್ಪಾನ್ಸ್ ಸಿಕ್ಕಿತ್ತು. ಈಗ ಮತ್ತೊಂದು ಹಾಡಿನ ಧ್ವನಿ ಮುದ್ರಣವಾಗಿದೆ.


ವಿಶೇಷವೆಂದರೆ ಈ ಹಾಡಿಗೆ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಧ‍್ವನಿ ನೀಡಿದ್ದಾರೆ. ‘ಊರಿಗೊಬ್ಬ ರಾಜ’ ಎಂಬ ಮಾಸ್ ಹಾಡನ್ನು ಪುನೀತ್ ಹಾಡಿದ್ದಾರೆ. ಈ ವಿಚಾರವನ್ನು ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿರುವ ಸಂಗೀತ ನಿರ್ದೇಶಕ ತಮನ್ ಎಸ್. ಪುನೀತ್ ಅದ್ಭುತವಾಗಿ ಹಾಡಿದ್ದಾರೆ ಎಂದಿದ್ದಾರೆ. ಈ ಮೊದಲೂ ಪುನೀತ್ ಹಲವು ಮಾಸ್ ಸಾಂಗ್ ಹಾಡಿದ್ದರು. ಅದೆಲ್ಲವೂ ಹಿಟ್ ಆಗಿತ್ತು. ಇದೂ ಕೂಡಾ ಹಿಟ್ ಆಗಲಿದೆ ಎಂಬ ನಿರೀಕ್ಷೆ ಚಿತ್ರತಂಡದ್ದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಿಚ್ಚ ಸುದೀಪ್ ಮುಂದಿನ ಸಿನಿಮಾ ಬಗ್ಗೆ ಗುಡ್ ನ್ಯೂಸ್

ಜೈದೇವ್ ಗೆ ತಾಳಿ ಕಟ್ಟು ಎಂದ ಗೌತಮ್: ಹೀಗೆ ಮಾಡಬಾರದಿತ್ತು ಎಂದ ಪ್ರೇಕ್ಷಕರು

ನಟಿ ಶೆಫಾಲಿಯದ್ದು ಸಹಜ ಸಾವಾ ಅನುಮಾನ ಶುರು: ಪೊಲೀಸರು ಹೇಳಿದ್ದೇನು

ಪಂಕಜಾ ಹಾಡಿನ ಖ್ಯಾತಿಯ ನಟಿ ಶೆಫಾಲಿ ಜೆರಿವಾಲಾ ಇನ್ನಿಲ್ಲ

ಯೂಟರ್ನ್‌ ಬೆಡಗಿ ಶ್ರದ್ದಾ ಹಾಟ್‌ ಲುಕ್‌ಗೆ ಪಡ್ಡೆ ಹೈಕಳು ಸುಸ್ತು

ಮುಂದಿನ ಸುದ್ದಿ
Show comments