Daily Horoscope
✕

ವೈರಲ್ ಆಯ್ತು ಪುನೀತ್ ರಾಜಕುಮಾರ್ ಹೊಸ ಹಾಡು

Webdunia
ಬುಧವಾರ, 22 ಜುಲೈ 2020 (12:31 IST)
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜಕುಮಾರ್ ತಮ್ಮ ಬ್ಯಾನರ್ ನಲ್ಲಿ ನಿರ್ಮಿಸುತ್ತಿರುವ ಸಿನಿಮಾ ‘ಫ್ರೆಂಚ್ ಬಿರಿಯಾನಿ’ಗಾಗಿ ಹಾಡೊಂದನ್ನು ಹಾಡಿದ್ದಾರೆ.


‘ಏನು ಮಾಡೋದು ಸ್ವಾಮಿ’ ಎಂಬ ಪಕ್ಕಾ ಮಾಸ್ ಹಾಡನ್ನು ಪುನೀತ್ ಅವರೇ ಹಾಡಿದ್ದು, ಈ ಹಾಡು ನಿನ್ನೆ ಯೂ ಟ್ಯೂಬ್ ಚಾನೆಲ್ ನಲ್ಲಿ ಲಾಂಚ್ ಆಗಿದೆ.

ಈ ಹಾಡು ಸಿನಿಮಾ ಪ್ರಿಯರಿಗೆ ಭಾರೀ ಇಷ್ಟವಾಗಿದೆ. ಈಗಾಗಲೇ ಹಾಡು ಯೂ ಟ್ಯೂಬ್ ನಲ್ಲಿ ಎರಡೂವರೆ ಲಕ್ಷಕ್ಕೂ ಅಧಿಕ ವೀಕ್ಷಣೆ ಪಡೆದಿದೆ. ಈ ಹಾಡಿಗೆ ಪುನೀತ್ ಧ್ವನಿ ನೀಡಿದ್ದರೆ ವಾಸುಕಿ ವೈಭವ್ ಸಂಗೀತ ಸಂಯೋಜಿಸಿದ್ದಾರೆ. ಇದೇ ಶುಕ್ರವಾರ ಅಮೆಝೋನ್ ಪ್ರೈಮ್ ನಲ್ಲಿ ಸಿನಿಮಾ ಬಿಡುಗಡೆಯಾಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ನೀವು ಮದುವೆಯಾಗಿಲ್ಲಾಂದ್ರೆ ನಿಮ್ಮನ್ನೇ ಮದುವೆಯಾಗ್ತಿದ್ದೆ ಎಂದು ಸಂಗೀತಾ ಗಂಡನಿಗೆ ಹೇಳಿದ್ದರಂತೆ ಕಾವ್ಯಾ

ಚಿಲ್ಲರೆ ಬದಲಿಗೆ ಚಾಕಲೇಟ್ ನೀಡಿದಾಗ ನಾನಾ ಪಾಟೇಕರ್ ಏನು ಮಾಡಿದ್ರು: ಈ ಐಕಾನಿಕ್ ದೃಶ್ಯ ಈಗಲೂ ವೈರಲ್ Video

ನಟ ನಾನಾ ಪಾಟೇಕರ್ ಇನ್ನಿಲ್ಲ: ಹೃದಯಾಘಾತಕ್ಕೆ ಬಲಿಯಾಯ್ತು ಚಿತ್ರರಂಗದ ಮತ್ತೊಂದು ಪ್ರತಿಭೆ

ಚಿತ್ರದುರ್ಗದಲ್ಲಿ ಶಿವಣ್ಣನ ಎದುರೇ ಬ್ಲಾಸ್ಟ್ ಆದ ಪಟಾಕಿ: ಬೇಲ್ ಪ್ರಚಾರದ ವೇಳೆ ಕೂದಲೆಳೆ ಅಂತರದಲ್ಲಿ ಪಾರಾದ ನಟ

BBK13: ಕಿಚ್ಚನ ಬುದ್ಧಿ ಮಾತಿಗೂ ಬೆಲೆ ಇಲ್ಲ.. ವೀಕೆಂಡ್ ನಲ್ಲಿ ತಪ್ಪಾಯ್ತು ಎನ್ನೋದು, ಗೇಮ್ ನಲ್ಲಿ ಮತ್ತದೇ ತಪ್ಪು ಮಾಡೋದು

ಮುಂದಿನ ಸುದ್ದಿ
Show comments