ಮಾರ್ಚ್ 16 ರ ಮಧ್ಯರಾತ್ರಿ ಪುನೀತ್ ಅಭಿಮಾನಿಗಳಿಗೆ ಸಿಗಲಿದೆ ಒಂದು ಭರ್ಜರಿ ಸುದ್ದಿ!

Webdunia
ಬುಧವಾರ, 13 ಮಾರ್ಚ್ 2019 (08:48 IST)
ಬೆಂಗಳೂರು: ಇತ್ತೀಚೆಗೆ ಸ್ಟಾರ್ ನಟರ ಹುಟ್ಟುಹಬ್ಬದಂದು ಅವರ ಹೊಸ ಸಿನಿಮಾದ ಹೆಸರು ಘೋಷಿಸಿವುದು, ಟ್ರೈಲರ್ ಬಿಡುಗಡೆ ಮಾಡುವುದು ಸಾಮಾನ್ಯವಾಗಿಬಿಟ್ಟಿದೆ.


ಇದೀಗ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಮಾರ್ಚ್ 16 ರಂದು ಅಂದರೆ ತಮ್ಮ ಹುಟ್ಟುಹಬ್ಬದ ದಿನ ಅಭಿಮಾನಿಗಳಿಗೆ ರಸದೌತಣ ನೀಡಲಿದ್ದಾರೆ.

ಪುನೀತ್ ಅಭಿನಯದ ‘ನಟಸಾರ್ವಭೌಮ’ ಈಗಾಗಲೇ ಯಶಸ್ವಿಯಾಗಿ ಪ್ರದರ್ಶನ ಕಾಣುತ್ತಿದೆ. ಇದೀಗ 50 ನೇ ದಿನಕ್ಕೆ ಕಾಲಿಡುತ್ತಿರುವ ಚಿತ್ರ ತಂಡ ಪುನೀತ್ ಹುಟ್ಟುಹಬ್ಬಕ್ಕಾಗಿ ವಿಶೇಷ ಹಾಡಿನ ಕೊಡುಗೆ ನೀಡಲಿದೆ. ಪುನೀತ್ ಸಿನಿಮಾಗಳ ಹಲವು ಸೂಪರ್ ಹಿಟ್ ಟೈಟಲ್ ಗಳನ್ನಿಟ್ಟುಕೊಂಡು ವಿಶೇಷ ಹಾಡು ತಯಾರಿಸಲಾಗಿದ್ದು, ಇದನ್ನು ಅವರ ಬರ್ತ್ ಡೇ ದಿನ ಮಾರ್ಚ್ 16 ರ ಮಧ್ಯರಾತ್ರಿ ಲೋಕಾರ್ಪಣೆಗೊಳಿಸಲು ಚಿತ್ರತಂಡ ಸಿದ್ಧತೆ ಮಾಡಿಕೊಂಡಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸಮಂತಾ ರುತ್ ಪ್ರಭು ಕೈಹಿಡಿದ ರಾಜ್ ನಿಡಿಮೋರು ಬಗ್ಗೆ ತಿಳಿದಿರದ ಇನ್ನಷ್ಟು ಮಾಹಿತಿ

ಸಮಂತಾ ಜತೆಗೆ ಮದುವೆ ಬೆನ್ನಲ್ಲೇ ರಾಜ್ ನಿಡಿಮೋರು ಮಾಜಿ ಪತ್ನಿ ಪೋಸ್ಟ್ ವೈರಲ್

ಮದುವೆ ದಿನ ಸಮಂತಾ ಪತಿ ರಾಜ್ ನಿಡಿಮೋರು ಬಗ್ಗೆ ಈ ವಿಚಾರ ಹೆಚ್ಚು ಹುಡುಕಾಟ

ದರ್ಶನ್‌ ಅಭಿಮಾನಿಗಳಿಗೆ ಗುಡ್‌ನ್ಯೂಸ್‌: ಚಾಲೆಂಜಿಂಗ್‌ ಸ್ಟಾರ್‌ ಧ್ವನಿಯಲ್ಲೇ ಡೆವಿಲ್ ಟ್ರೇಲರ್ ದಿನಾಂಕ ರಿವಿಲ್‌

ನಿರ್ದೇಶಕ ರಾಜ್ ನಿಡಮೋರು ಜೊತೆ ಸದ್ದಿಲ್ಲದೇ ಮದುವೆಯಾದ ಸಮಂತಾ

ಮುಂದಿನ ಸುದ್ದಿ
Show comments