Select Your Language

Notifications

webdunia
webdunia
webdunia
webdunia

ಕಾಶ್ಮೀರಿ ಮಕ್ಕಳೊಂದಿಗೆ ಪವರ್ ಸ್ಟಾರ್ ಪುನೀತ್ ಖುಷಿಯ ಕ್ಷಣಗಳು

ಕಾಶ್ಮೀರಿ ಮಕ್ಕಳೊಂದಿಗೆ ಪವರ್ ಸ್ಟಾರ್ ಪುನೀತ್ ಖುಷಿಯ ಕ್ಷಣಗಳು
ಬೆಂಗಳೂರು , ಬುಧವಾರ, 24 ಫೆಬ್ರವರಿ 2021 (11:15 IST)
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಸದ್ಯಕ್ಕೆ ಕಾಶ್ಮೀರದಲ್ಲಿ ಬೀಡುಬಿಟ್ಟಿದ್ದಾರೆ. ಇಲ್ಲಿನ ಮಕ್ಕಳೊಂದಿಗೆ ಖುಷಿಯ ಕ್ಷಣಗಳನ್ನು ಕಳೆದಿರುವ ಫೋಟೋಗಳು ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.


ಜೇಮ್ಸ್ ಚಿತ್ರದ ಸಾಹಸ ಮತ್ತು ಹಾಡಿನ ಚಿತ್ರೀಕರಣಕ್ಕಾಗಿ ಕಾಶ್ಮೀರಕ್ಕೆ ತೆರಳಿರುವ ಪುನೀತ್ ಹೊಸ ಹೇರ್ ಸ್ಟೈಲ್ ನಲ್ಲಿ ಮಿಂಚುತ್ತಿದ್ದಾರೆ. ಚಿತ್ರೀಕರಣದ ನಡುವೆ ಸಿಕ್ಕ ಬಿಡುವಿನ ವೇಳೆಯಲ್ಲಿ ಪುನೀತ್ ಇಲ್ಲಿನ ಸ್ಥಳೀಯರನ್ನು ಮಾತನಾಡಿಸುತ್ತಾ, ಸೆಲ್ಫೀ ತೆಗೆದುಕೊಂಡು ಖುಷಿಪಟ್ಟಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ತೋತಾಪುರಿ ಕೊನೆ ದಿನ ಜಗ್ಗೇಶ್-ಅದಿತಿ ಪ್ರಭುದೇವ ಕಲ್ಯಾಣ