ವೈದ್ಯರಿಗಾಗಿ ಹೊಸ ಅಭಿಯಾನ ಆರಂಭಿಸಿದ ನಟ ಪುನೀತ್ ರಾಜಕುಮಾರ್

Webdunia
ಶನಿವಾರ, 21 ಮಾರ್ಚ್ 2020 (10:00 IST)
ಬೆಂಗಳೂರು: ಕೊರೋನಾವೈರಸ್ ವಿರುದ್ಧ ಹೋರಾಡುತ್ತಿರುವ ವೈದ್ಯರಿಗಾಗಿ ನಟ ಪುನೀತ್ ರಾಜಕುಮಾರ್ ಸೋಷಿಯಲ್ ಮೀಡಿಯಾದಲ್ಲಿ ಹೊಸ ಅಭಿಯಾನ ಆರಂಭಿಸಿದ್ದಾರೆ.


ಇನ್ ಸ್ಟಾಗ್ರಾಂನಲ್ಲಿ ‘ಬ್ರಾವೋಡಾಕ್ಟರ್’ ಎಂಬ ಹ್ಯಾಷ್ ಟ್ಯಾಗ್ ನಲ್ಲಿ ಹೊಸ ಅಭಿಯಾನ ಆರಂಭಿಸಿರುವ ಪುನೀತ್ ಅಪಾಯಕಾರಿ ಸನ್ನಿವೇಶದಲ್ಲೂ ರೋಗಿಗಳ ಸೇವೆ ಮಾಡುತ್ತಿರುವ ವೈದ್ಯರಿಗೆ ಧನ್ಯವಾದ ಸಲ್ಲಿಸಿದ್ದಾರೆ.

ಅಷ್ಟೇ ಅಲ್ಲದೆ, ಈ ಪೋಸ್ಟ್ ನ್ನು ಎಲ್ಲರೂ ಶೇರ್ ಮಾಡಿ, ನೀವೂ ಪಾಲ್ಗೊಳ್ಳಿ. ಆ ಮೂಲಕ ವೃತ್ತಿನಿರತರ ವೈದ್ಯರಿಗೆ ಒಂದು ಧನ್ಯವಾದ ಹೇಳಿ ಎಂದು ಕರೆನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಆಗಸ್ಟ್ 8ರಂದು ಟಾಕ್ಸಿಕ್ ಸಿನಿಮಾದ ಟ್ರೇಲರ್ ಲಾಂಚ್ ಬೆಂಗಳೂರಿನಲ್ಲಿ

ಈಚೆಗೆ ಆಸ್ಪತ್ರೆಗೆ ದಾಖಲಾಗಿದ್ದ ನಟ ರಾಮ್ ಚರಣ್‌ ಆರೋಗ್ಯ ಬಗ್ಗೆ ಬಿಗ್‌ ಅಪ್ಡೇಟ್‌

ಕನ್ನಡ ಅತಿದೊಡ್ಡ ರಿಯಾಲಿಟಿ ಶೋ ಬಿಗ್‌ಬಾಸ್ ಆಫರ್‌ಗೆ ನೋ ಎಂದ ಮುಸ್ಲಿಂ ಮುಖಂಡ ಅಬ್ದುಲ್ ರಜಾಕ್

ಹುಚ್ಚು ಹುಚ್ಚರ ಥರ ಆಡುವವರಿಗೆ ಬೆಲೆ ಜಾಸ್ತಿ ಎಂದ ಧ್ರುವಂತ್‌ಗೆ ಟ್ರೋಲಿಗರ ಕಾಟ, ಠಾಣೆ ಮೆಟ್ಟಿಲೇರಿದ ಬಿಗ್‌ಬಾಸ್ ಸ್ಪರ್ಧಿ

ಸಿಂಗಲ್-ಸ್ಕ್ರೀನ್ ಚಿತ್ರಮಂದಿರಗಳಲ್ಲಿ ಸೂಪರ್‌ಹೀರೋ ಚಿತ್ರ ವೀಕ್ಷಿಸಿದ್ದನ್ನು ನೆನಪಿಸಿಕೊಂಡ ರಿಷಬ್ ಶೆಟ್ಟಿ

ಮುಂದಿನ ಸುದ್ದಿ
Show comments