Webdunia - Bharat's app for daily news and videos

Install App

ಗೀತಾ ಚಿತ್ರದಲ್ಲಿ ಪುನೀತ್ ರಾಜ್ ಕುಮಾರ್ ಹಾಡಿದ ಹಾಡು ಬಿಡುಗಡೆ ದಿನಾಂಕ ಫಿಕ್ಸ್

Webdunia
ಬುಧವಾರ, 28 ಆಗಸ್ಟ್ 2019 (09:28 IST)
ಬೆಂಗಳೂರು: ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ‘ಗೀತಾ’ ಸಿನಿಮಾಕ್ಕಾಗಿ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಹಾಡೊಂದನ್ನು ಹಾಡಿದ್ದು ಎಲ್ಲರಿಗೂ ಗೊತ್ತೇ ಇದೆ.


ಗೀತಾ ಸಿನಿಮಾಗಾಗಿ ಪುನೀತ್ ‘ಕನ್ನಡ’ ಎನ್ನುವ ಹಾಡೊಂದನ್ನು ಹಾಡಿದ್ದರು. ಈ ಹಾಡನ್ನು ಯಾವಾಗ ಕೇಳುತ್ತೇವೋ ಎಂದು ಕಾದಿದ್ದ ಅಭಿಮಾನಿಗಳಿಗೆ ಈಗ ಉತ್ತರ ಸಿಕ್ಕಿದೆ.

ಪುನೀತ್ ಹಾಡಿದ ಹಾಡು ಆಗಸ್ಟ್ 29 ರಂದು ಲಿರಿಕಲ್ ವಿಡಿಯೋ ಬಿಡುಗಡೆ ಮಾಡುವುದಾಗಿ ಗೀತಾ ಚಿತ್ರತಂಡ ಘೋಷಿಸಿದೆ. ಸಂತೋಷ್ ಆನಂದ್ ರಾಮ್ ಈ ಕನ್ನಡ ಭಾಷೆಯ ಮೇಲಿನ  ಅಭಿಮಾನದ ಹಾಡನ್ನು ಬರೆದಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

Revanth Reddy: ಅಂದು ಜೈಲಿಗಟ್ಟಿದ್ದ ನಟನಿಗೆ ಇಂದು ಕೈಯಾರೆ ಕೊಡಬೇಕಾಯಿತು ಉತ್ತಮ ನಟ ಪ್ರಶಸ್ತಿ

ಕಾಂತಾರ ಪ್ರೀಕ್ವೆಲ್‌ ಚಿತ್ರೀಕರಣದ ವೇಳೆ ಮಗುಚಿದ ದೋಣಿ: ಅಪಾಯದಿಂದ ಪಾರಾದ ರಿಷಭ್‌ ಶೆಟ್ಟಿ ಮತ್ತು ತಂಡ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

ಮುಂದಿನ ಸುದ್ದಿ
Show comments