Webdunia - Bharat's app for daily news and videos

Install App

ಸ್ವಂತ ಬ್ಯಾನರ್ ನಲ್ಲಿ ನಟಿಸಲು ಸಿದ್ಧರಾದ ಪುನೀತ್ ರಾಜ್ ಕುಮಾರ್

Webdunia
ಮಂಗಳವಾರ, 19 ಅಕ್ಟೋಬರ್ 2021 (09:00 IST)
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಇದುವರೆಗೆ ತಮ್ಮ ನಿರ್ಮಾಣ ಸಂಸ್ಥೆ ಪಿಆರ್ ಕೆ ಪ್ರೊಡಕ್ಷನ್ ಸಂಸ್ಥೆಯಿಂದ ಹೊಸಬರ ಸಿನಿಮಾಗಳಿಗೆ ಬಂಡವಾಳ ಹಾಕುತ್ತಿದ್ದರು.


ಆದರೆ ಈಗ ತಮ್ಮ ಸ್ವಂತ ನಿರ್ಮಾಣದಲ್ಲಿ ತಾವೇ ನಟಿಸಲು ಮುಂದಾಗಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಪುನೀತ್ ತಮ್ಮ ನಿರ್ಮಾಣದಲ್ಲಿ ತಾವೇ ನಟಿಸುವ ಸುದ್ದಿ ಅಭಿಮಾನಿಗಳ ಪಾಲಿಗೆ ವಿಶೇಷ.

ಆದರೆ ಸದ್ಯಕ್ಕೆ ಪವರ್ ಸ್ಟಾರ್ ಜೇಮ್ಸ್, ದ್ವಿತ ಸಿನಿಮಾದಲ್ಲಿ ಬ್ಯುಸಿ. ಇದಾಗಿ ಮತ್ತೆರಡು ಸಿನಿಮಾಗಳನ್ನು ಪುನೀತ್ ಈಗಾಗಲೇ ಒಪ್ಪಿಕೊಂಡಿದ್ದಾರೆ. ಇದೆಲ್ಲಾ ಮುಗಿದ ಮೇಲೆ ಸ್ವಂತ ನಿರ್ಮಾಣ ಸಂಸ್ಥೆಯ ಸಿನಿಮಾಗಳಲ್ಲಿ ಪುನೀತ್ ತೊಡಗಿಸಿಕೊಳ್ಳಬಹುದು ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Rakshit Shetty Birthday: ಫ್ರೆಂಡ್ ಗೆ ಗುಡ್ ನ್ಯೂಸ್ ಕೊಡಕ್ಕೆ ಹೇಳಿ ರಿಷಭ್ ಶೆಟ್ರೇ...

Kamal Haasan: ಥಗ್ ಲೈಫ್ ಮೂವಿಗೆ ನಿಷೇಧ: ಬೆಂಗಳೂರಿನ ಕಮಲ್ ಹಾಸನ್ ಪ್ರೇಮಿ ಮಾಡಿದ್ದೇನು ಗೊತ್ತಾ

Kamal Hassan ಕನ್ನಡ ವಿವಾದ: ತಮಿಳುನಾಡು ಜನತೆಗೆ ಸ್ಪೆಷಲ್ ಥ್ಯಾಂಕ್ಸ್ ಎಂದ ನಟ

Video Viral: RCB ವಿನ್‌ ಆಗುತ್ತಿದ್ದ ಹಾಗೇ ಮಗನ ವರ್ತನೆಯನ್ನು ವಿಡಿಯೋ ಮಾಡಿ ಹಂಚಿಕೊಂಡ ನಟ ಅಲ್ಲು ಅರ್ಜುನ್‌

Kamal Haasan: ಕಮಲ್ ಹಾಸನ್ ಗೆ ಕನ್ನಡ ಪುಸ್ತಕ ಕೊಟ್ಟಿದ್ದು ಯಾಕೆ: ರಂಜನಿ ರಾಘವನ್ ಸ್ಪಷ್ಟನೆ

ಮುಂದಿನ ಸುದ್ದಿ
Show comments