Select Your Language

Notifications

webdunia
webdunia
webdunia
webdunia

ಪುನೀತ್ ಗೆ ಮರಣೋತ್ತರ ಕರ್ನಾಟಕ ಪ್ರಶಸ್ತಿ: ಸಿಎಂ ಘೋಷಣೆ

ಪುನೀತ್ ಗೆ ಮರಣೋತ್ತರ ಕರ್ನಾಟಕ ಪ್ರಶಸ್ತಿ: ಸಿಎಂ ಘೋಷಣೆ
ಬೆಂಗಳೂರು , ಮಂಗಳವಾರ, 16 ನವೆಂಬರ್ 2021 (16:51 IST)
ಬೆಂಗಳೂರು: ಪವರ್ ‍ಸ್ಟಾರ್ ಪುನೀತ್ ರಾಜ್ ಕುಮಾರ್ ಗೆ ಮರಣೋತ್ತರವಾಗಿ ಕರ್ನಾಟಕ ಪ್ರಶಸ್ತಿ ಪ್ರಧಾನ ಮಾಡಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಇಂದು ಘೋಷಣೆ ಮಾಡಿದ್ದಾರೆ.

ಪುನೀತ್ ನಮನ ಕಾರ್ಯಕ್ರಮದಲ್ಲಿ ಮಾತನಾಡಿರುವ ಸಿಎಂ ಬೊಮ್ಮಾಯಿ, ಎಲ್ಲರ ಒತ್ತಾಸೆ ಮೇರೆಗೆ ಪುನೀತ್ ರಾಜ್ ಕುಮಾರ್ ಅವರಿಗೆ ಕಾನೂನಿಗೆ ತಿದ್ದುಪಡಿ ತಂದು ಮರಣೋತ್ತರವಾಗಿ ಕರ್ನಾಟಕ ಪ್ರಶಸ್ತಿ ಪ್ರಧಾನ ಮಾಡಲು ಕ್ರಮ ಕೈಗೊಳ್ಳುತ್ತೇವೆ ಎಂದು ಘೋಷಣೆ ಮಾಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಪುನೀತ್ ನಮನ: ವಿಡಿಯೋ ನೋಡುತ್ತಲೇ ಬಿಕ್ಕಿ ಬಿಕ್ಕಿ ಅತ್ತ ಶಿವಣ್ಣ, ಅಶ್ವಿನಿ ಪುನೀತ್