ಹಾಸ್ಟೆಲ್ ಹುಡುಗರ ಗಲಾಟೆ ವಿಚಾರಣೆ ಮಾಡಲಿರುವ ಪುನೀತ್ ರಾಜಕುಮಾರ್

Webdunia
ಸೋಮವಾರ, 25 ಜನವರಿ 2021 (09:30 IST)
ಬೆಂಗಳೂರು: ಸ್ಯಾಂಡಲ್ ವುಡ್ ನಲ್ಲಿ ಇತ್ತೀಚೆಗೆ ಹೊಸಬರೇ ಕ್ರಿಯೇಟಿವ್ ಸಿನಿಮಾ ಮೂಲಕ ಸದ್ದು ಮಾಡುತ್ತಿದ್ದಾರೆ. ಅಂತಹದ್ದೇ ಹೊಸಬರ ತಂಡವೊಂದು ಈಗ ಹೊಸ ಸಿನಿಮಾದೊಂದಿಗೆ ತೆರೆಗೆ ಬರಲು ಸಿದ್ಧತೆ ನಡೆಸಿದೆ.


‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಎಂಬ ವಿಶಿಷ್ಟ ಟೈಟಲ್ ನೊಂದಿಗೆ ಹೊಸ ಸಿನಿಮಾವೊಂದು ಬರುತ್ತಿದ್ದು, ಇದರ ಟೀಸರ್ ನ್ನು ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಜನವರಿ 28 ರಂದು ಬಿಡುಗಡೆ ಮಾಡಲಿದ್ದಾರೆ. ಹೊಸಬರ ತಂಡವೇ ಈ ಸಿನಿಮಾ ಮಾಡಿದ್ದರೂ ಇದರ ಕ್ರಿಯೇಟಿವ್ ಪ್ರಚಾರದಿಂದಾಗಿ ಗಮನ ಸೆಳೆಯುತ್ತಿದೆ. ಟೀಸರ್ ಬಿಡುಗಡೆ ಬಗ್ಗೆ ಚಿತ್ರತಂಡ ಮೊನಾಲಿಸಾ ಸೇರಿದಂತೆ ಕಲಾತ್ಮಕ ಚಿತ್ರಗಳು ಪರಸ್ಪರ ಸಂಭಾಷಣೆ ನಡೆಸುತ್ತಿರುವಂತೆ ಮಾಡಿ ಟೀಸರ್ ನ್ನು ಪುನೀತ್ ರಾಜಕುಮಾರ್ ಬಿಡುಗಡೆ ಮಾಡುತ್ತಿರುವ ಮಾಹಿತಿ ನೀಡಿದೆ. ಇನ್ನೊಂದು ವಿಶೇಷವೆಂದರೆ ಈ ಸಿನಿಮಾದ ಜೊತೆಗೆ ‘ಸಿನಿಮಾ ಇತಿಹಾಸದಲ್ಲೇ ಅತ್ಯಂತ ಕೆಟ್ಟ ಸಿನಿಮಾ’ ಎಂಬ ಕ್ರಿಯೇಟಿವ್ ಅಡಿಬರಹವನ್ನೂ ನೀಡಲಾಗಿದೆ. ಹೀಗಾಗಿ ಈ ಟೀಸರ್ ಬಗ್ಗೆ ನೆಟ್ಟಿಗರು ಭಾರೀ ಕುತೂಹಲ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಿಷ್ಣುವರ್ಧನ್ ಅಭಿಮಾನಿಗಳಿಗೆ ಗುಡ್‌ನ್ಯೂಸ್‌, ಮತ್ತೇ ದೊಡ್ಡ ಪರದೆ ಮೇಲೆ ಯಜಮಾನ

ಪವಿತ್ರಾ ಗೌಡಗೆ ಮಾಡಿದಂತೇ ಈ ಕಿರುತೆರೆ ನಟಿಗೂ ಮಾಡ್ತಿದ್ದ ಕಾಮುಕ: ಆದ್ರೆ ನಟಿ ಮಾಡಿದ್ದೇನು

Renukaswamy Case: ತಿಂಗಳ ಬಳಿಕ ದರ್ಶನ್ ಕಂಡಿದ್ದು ಹೀಗೇ

Darshan Court Case Hearing: ಮುಕ್ತಾಯಗೊಂಡ ದೋಷಾರೋಪ, ಇಲ್ಲಿದೆ ಮಹತ್ವದ ಅಪ್ಡೇಟ್

ಕೋರ್ಟ್ ಹಾಲ್ ನಲ್ಲಿ ಸುಬ್ಬ ಮೀಟ್ಸ್ ಸುಬ್ಬಿ: ದರ್ಶನ್ ನೋಡಿ ಪವಿತ್ರಾ ಗೌಡ ಮಾಡಿದ್ದೇನು

ಮುಂದಿನ ಸುದ್ದಿ
Show comments