ಕೆಜಿಎಫ್ ನಿರ್ದೇಶಕ ಪ್ರಶಾಂತ್ ನೀಲ್ ಜತೆ ಪುನೀತ್ ಹೊಸ ಸಿನಿಮಾ

Webdunia
ಬುಧವಾರ, 18 ಮಾರ್ಚ್ 2020 (09:24 IST)
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಈ ವರ್ಷ ಯುವರತ್ನ, ಜೇಮ್ಸ್ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಆದರೆ ಅದರ ಹೊರತಾಗಿ ಅವರು ಹೊಸ ಸಿನಿಮಾವೊಂದನ್ನು ಮಾಡುತ್ತಾರಂತೆ. ಹಾಗಂತ ಸಂದರ್ಶನವೊಂದರಲ್ಲಿ ಅವರೇ ಹೇಳಿಕೊಂಡಿದ್ದಾರೆ.


ಕೆಜಿಎಫ್ ನಿರ್ದೇಶಕ ಪ್ರಶಾಂತ್ ನೀಲ್ ಜತೆಗೆ ಪುನೀತ್ ಹೊಸ ಸಿನಿಮಾ ಮಾಡುತ್ತಾರಂತೆ. ಹಲವು ಸಮಯದ ಮೊದಲೇ ನಮ್ಮಿಬ್ಬರ ನಡುವೆ ಸಿನಿಮಾ ಮಾತುಕತೆ ನಡೆದಿತ್ತು. ಆದರೆ ಅದು ಕೈಗೂಡಿರಲಿಲ್ಲ. ಆದರೆ ಮುಂದೆ ನಾನು ಅವರ ನಿರ್ದೇಶನದಲ್ಲಿ ಒಂದು ಸಿನಿಮಾ ಮಾಡಲಿದ್ದೇನೆ ಎಂದು ಪುನೀತ್ ಹೇಳಿಕೊಂಡಿದ್ದಾರೆ.

ಸದ್ಯಕ್ಕೆ ಪುನೀತ್ ಯುವರತ್ನ ಸಿನಿಮಾ ಬಿಡುಗಡೆಗಾಗಿ ಎದುರು ನೋಡುತ್ತಿದ್ದಾರೆ. ಅದಲ್ಲದೆ ಜೇಮ್ಸ್ ಚಿತ್ರೀಕರಣ ಹಂತದಲ್ಲಿದೆ. ಇದಾದ ಬಳಿಕ ಪ್ರಶಾಂತ್ ನೀಲ್ ಕೂಡಾ ಕೆಜಿಎಫ್ ಸಿನಿಮಾ ಮುಗಿಸಬಹುದು. ಅದಾದ ಬಳಿಕ ಇಬ್ಬರೂ ಹೊಸ ಸಿನಿಮಾ ಮಾಡಬಹುದು ಎಂದು ಲೆಕ್ಕಾಚಾರ ಹಾಕಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಊಹಿಸಲಾಗದ್ದನ್ನು ಸಾಧಿಸಿದ ರಿಷಭ್‌ ಶೆಟ್ಟಿ: ಕಾಂತಾರ 1 ಸಿನಿಮಾವನ್ನು ಕೊಂಡಾಡಿದ ಜ್ಯೂ.ಎನ್‌ಟಿಆರ್‌, ಶಿವಣ್ಣ

ಕಾಂತಾರ ಚಾಪ್ಟರ್‌ 1ಗೆ ಪ್ರೇಕ್ಷಕರು ಫಿದಾ: ರಿಷಭ್‌ ಶೆಟ್ಟಿ ಅಪ್ಪಿಕೊಂಡು ಪತ್ನಿ ಪ್ರಗತಿ ಭಾವುಕ

ಹಾಡು ನಿಲ್ಲಿಸಿದ ಶಾಸ್ತ್ರೀಯ ಸಂಗೀತದ ದಿಗ್ಗಜ ಪಂಡಿತ್ ಛನ್ನುಲಾಲ್ ಮಿಶ್ರಾ: ಮೋದಿ ಕಂಬನಿ

Kantara chapter 1: ಮೈ ರೋಮಾಂಚನಗೊಳಿಸುವ ಕಾಂತಾರ ಚಾಪ್ಟರ್ 1 ವಿಮರ್ಶೆ ಇಲ್ಲಿದೆ

BB Season 12: ಮೂರನೇ ದಿನ ಧನುಷ್ ವಿರುದ್ಧ ರೆಬಲ್ ಆದ ಅಶ್ವಿನಿ ಗೌಡಗೆ ನೆಟ್ಟಿಗರಿಂದ ಕ್ಲಾಸ್‌

ಮುಂದಿನ ಸುದ್ದಿ
Show comments