ಮುರುಡೇಶ್ವರದಲ್ಲಿ ಪವರ್ ಸ್ಟಾರ್ ಪುನೀತ್ ರಾಜಕುಮಾರ್

Webdunia
ಮಂಗಳವಾರ, 9 ಫೆಬ್ರವರಿ 2021 (10:49 IST)
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಸದ್ಯಕ್ಕೆ ಮುರುಡೇಶ್ವರ ಪ್ರವಾಸದಲ್ಲಿದ್ದಾರೆ. ತಮ್ಮ ಸಂಗಡಿಗರೊಂದಿಗೆ ಮುರುಡೇಶ್ವರ ಕಡಲ ಕಿನಾರೆಯಲ್ಲಿ ಪುನೀತ್ ಎಂಜಾಯ್ ಮಾಡುತ್ತಿರುವ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.


ಈ ನಡುವೆ ಮುರುಡೇಶ‍್ವರ ದೇವಾಲಯಕ್ಕೂ ಪುನೀತ್ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ. ಇತ್ತೀಚೆಗೆ ಶೂಟಿಂಗ್ ನಿಂದ ಬಿಡುವು ಸಿಕ್ಕಾಗಲೆಲ್ಲಾ ಪುನೀತ್ ಪ್ರವಾಸ ಕೈಗೊಳ್ಳುತ್ತಿದ್ದಾರೆ. ಕೆಲವು ದಿನಗಳ ಹಿಂದಷ್ಟೇ ಗೋಕರ್ಣಕ್ಕೆ ಭೇಟಿ ನೀಡಿದ್ದರು. ಇದೀಗ ಮುರುಡೇಶ್ವರದಲ್ಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಹಿಟ್ಲರ್ ಸೀರಿಯಲ್‌ನಲ್ಲಿ ದಿಲೀಪ್ ರಾಜ್‌ಗೆ ನಾಯಕಿಯಾಗಿದ್ದ ಮಲೈಕಾ ಭಾವುಕಾ ಪೋಸ್ಟ್‌

ಸೂರಜ್ ನಂಬಿಯಾರ್ ಜತೆಗಿನ ವಿಚ್ಛೇಧನ ಬಗ್ಗೆ ಕೊನೆಗೂ ಮೌನ ಮುರಿದ ನಟಿ ಮೌನಿ ರಾಯ್

ತ್ರಿಶಾ ಕೃಷ್ಣನ್‌ ಮುಂದಿನ ಸಿನಿಮಾ ಕರುಪ್ಪು ವಿಶೇಷ ಪ್ರದರ್ಶನಕ್ಕೆ ಸಿಎಂ ವಿಜಯ್‌ರಿಂದ ಸಿಕ್ತು ಅನುಮತಿ

ದಿಲೀಪ್ ರಾಜ್ ಸಾವಿಗೆ ಮುನ್ನ ನಡೆದಿದ್ದ ವಿಚಾರ ಬಯಲು

ಯಾರೂ ನನ್ನ ಕಡೆ ತಿರುಗಿಯೂ ನೋಡಲಿಲ್ಲ, ರವಿಶಂಕರ್ ಗುರೂಜಿ ಆಶ್ರಮದ ಶಾಕಿಂಗ್ ಘಟನೆ ನೆನೆದ ರಜನಿಕಾಂತ್ Video

ಮುಂದಿನ ಸುದ್ದಿ
Show comments