Select Your Language

Notifications

webdunia
webdunia
webdunia
webdunia

ರವಿಶಂಕರ್ ಗುರೂಜಿ ಭೇಟಿ ಮಾಡಿದ ಪುನೀತ್ ರಾಜಕುಮಾರ್

ರವಿಶಂಕರ್ ಗುರೂಜಿ ಭೇಟಿ ಮಾಡಿದ ಪುನೀತ್ ರಾಜಕುಮಾರ್
ಬೆಂಗಳೂರು , ಗುರುವಾರ, 10 ಡಿಸೆಂಬರ್ 2020 (09:53 IST)
ಬೆಂಗಳೂರು: ಪವರ್ ‍ಸ್ಟಾರ್ ಪುನೀತ್ ರಾಜಕುಮಾರ್ ಮತ್ತು ಯುವರಾಜ್ ಕುಮಾರ್ ಶ್ರೀ ಶ್ರೀ ರವಿಶಂಕರ್ ಗುರೂಜಿಯವರನ್ನು ಭೇಟಿ ಮಾಡಿದ್ದಾರೆ.


ಕನಕಪುರ ರಸ್ತೆಯಲ್ಲಿರುವ ಗುರೂಜಿ ಆಶ್ರಮಕ್ಕೆ ಭೇಟಿ ನೀಡಿದ ಪುನೀತ್ ಮತ್ತು ಯುವರಾಜ್ ಕುಮಾರ್ ರವಿಶಂಕರ್ ಗುರೂಜಿ ಆಶೀರ್ವಾದ ಪಡೆದಿದ್ದಾರೆ. ಈ ಫೋಟೋಗಳು ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಯುವರತ್ನ ಸಿನಿಮಾ ಮುಗಿಸಿರುವ ಪುನೀತ್ ಇದೀಗ ವಿರಾಮದಲ್ಲಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಹುಟ್ಟುಹಬ್ಬ ದಿನವೇ ಗಂಡು ಮಗುವಿಗೆ ತಂದೆಯಾದ ನಿರ್ದೇಶಕ ಪವನ್ ಒಡೆಯರ್