Webdunia - Bharat's app for daily news and videos

Install App

ರವಿಶಂಕರ್ ಗುರೂಜಿ ಭೇಟಿ ಮಾಡಿದ ಪುನೀತ್ ರಾಜಕುಮಾರ್

Webdunia
ಗುರುವಾರ, 10 ಡಿಸೆಂಬರ್ 2020 (09:53 IST)
ಬೆಂಗಳೂರು: ಪವರ್ ‍ಸ್ಟಾರ್ ಪುನೀತ್ ರಾಜಕುಮಾರ್ ಮತ್ತು ಯುವರಾಜ್ ಕುಮಾರ್ ಶ್ರೀ ಶ್ರೀ ರವಿಶಂಕರ್ ಗುರೂಜಿಯವರನ್ನು ಭೇಟಿ ಮಾಡಿದ್ದಾರೆ.


ಕನಕಪುರ ರಸ್ತೆಯಲ್ಲಿರುವ ಗುರೂಜಿ ಆಶ್ರಮಕ್ಕೆ ಭೇಟಿ ನೀಡಿದ ಪುನೀತ್ ಮತ್ತು ಯುವರಾಜ್ ಕುಮಾರ್ ರವಿಶಂಕರ್ ಗುರೂಜಿ ಆಶೀರ್ವಾದ ಪಡೆದಿದ್ದಾರೆ. ಈ ಫೋಟೋಗಳು ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಯುವರತ್ನ ಸಿನಿಮಾ ಮುಗಿಸಿರುವ ಪುನೀತ್ ಇದೀಗ ವಿರಾಮದಲ್ಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಟಾಕ್ಸಿಕ್ ಬಿಡುಗಡೆಗೆ ಹತ್ತಿರವಾಗುತ್ತಿರುವಾಗ ತಿರುಮಲದಲ್ಲಿ ತಲೆ ಬೋಳಿಸಿದ್ರಾ ನಯನತಾರಾ, ಫೋಟೋ ಹಿಂದಿನ ಅಸಲಿಯತ್ತೇನು

ನಾನು ಇನ್ಮುಂದೆ ಆಂಕರಿಂಗ್ ಮಾಡಲ್ಲ: ದಿಡೀರ್ ಈ ನಿರ್ಧಾರ ಮಾಡಿದ್ದೇಕೆ ಅನುಪಮಾ ಗೌಡ

ರೇಣುಕಾಸ್ವಾಮಿ ಮರ್ಡರ್ ಕೇಸ್: ನಟ ದರ್ಶನ್ ಗೆ ಇಂದು ಮಹತ್ವದ ದಿನ

ನಟರು ದೇವಲೋಕದಿಂದ ಇಳಿದು ಬಂದವರಾ… ಏರ್ ಪೋರ್ಟ್ ನಲ್ಲಿ ಅಲ್ಲು ಅರ್ಜುನ್ ವರ್ತನೆಗೆ ಟೀಕೆ Video

ಕೇರಳಕ್ಕೆ ಮರಳುವ ದಾರಿ ತಪ್ಪಿದ್ದ ಮಮ್ಮುಟ್ಟಿ: ಸಹಾಯಕ್ಕೆ ಬಂದ ಸ್ಥಳೀಯನಿಗೆ ಮಾಡಿದ್ದೇನು ನೋಡಿ Video

ಮುಂದಿನ ಸುದ್ದಿ
Show comments