Daily Horoscope
✕

ಸಕ್ರೆಬೈಲು ಆನೆ ಬಿಡಾರದಲ್ಲಿ ಪವರ್ ಸ್ಟಾರ್ ಪುನೀತ್

Webdunia
ಗುರುವಾರ, 2 ಸೆಪ್ಟಂಬರ್ 2021 (09:10 IST)
ಬೆಂಗಳೂರು: ಪವರ್ ‍ಸ್ಟಾರ್ ಪುನೀತ್ ರಾಜ್ ಕುಮಾರ್ ತಮ್ಮ ಬ್ಯುಸಿ ಶೆಡ್ಯೂಲ್ ನಡುವೆಯೂ ಶಿವಮೊಗ್ಗದ ಸಕ್ರೆಬೈಲು ಆನೆ ಬಿಡಾರಕ್ಕೆ ಭೇಟಿ ನೀಡಿದ್ದಾರೆ.


ಆನೆಗೆ ಸಂಬಂಧಿಸಿದ ಡಾಕ್ಯುಮೆಂಟರಿ ತಯಾರಿ ವಿಚಾರವಾಗಿ ಅವರು ಆನೆ ಬಿಡಾರಕ್ಕೆ ಭೇಟಿ ನೀಡಿದ್ದಾರೆ ಎಂದು ತಿಳಿದುಬಂದಿದೆ.

ಸುಮಾರು ಎರಡು ಗಂಟೆ ಕಾಲ ಅವರಿಲ್ಲಿ ಚಿತ್ರೀಕರಣದಲ್ಲಿ ಭಾಗಿಯಾದರು. ಈ ವೇಳೆ ತಮ್ಮ ನೆಚ್ಚಿನ ನಟನನ್ನು ನೋಡಲು ಅಭಿಮಾನಿಗಳ ದಂಡೇ ಹರಿದು ಬಂದಿತ್ತು. ಇವರ ಜೊತೆಗೆ ಸೆಲ್ಫೀಗೆ ಪೋಸ್ ಕೊಟ್ಟು ಖುಷಿ ಕೊಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಕಿಚ್ಚನ ಬುದ್ಧಿ ಮಾತಿಗೂ ಬೆಲೆ ಇಲ್ಲ.. ವೀಕೆಂಡ್ ನಲ್ಲಿ ತಪ್ಪಾಯ್ತು ಎನ್ನೋದು, ಗೇಮ್ ನಲ್ಲಿ ಮತ್ತದೇ ತಪ್ಪು ಮಾಡೋದು

ವೀಕೆಂಡ್‌ನಲ್ಲಿ 'ಪ್ರೇಮದ ಊರಲಿ' ಮ್ಯಾಜಿಕ್, ಟಿಕೆಟ್‌ಗಳೆಲ್ಲ ಸೋಲ್ಡ್ ಔಟ್: ಇದುವರೆಗೆ ಗಳಿಸಿದ್ದೆಷ್ಟು

Video: ಎಂಥಾ ಅಭಿಮಾನಿಗಳೂ ಇರ್ತಾರಪ್ಪಾ.. ಬರ್ತ್ ಡೇಗೆ ವಿಶ್ ಮಾಡಲು ಬಂದು ರಚಿತಾ ರಾಮ್ ಗೆ ಅಭಿಮಾನಿ ಹೀಗೆ ಮಾಡೋದಾ

BBK13: ಕಳೆದ ವಾರ ಕಿಚ್ಚನ ಚಪ್ಪಾಳೆ.. ಆದ್ರೆ ಈ ವಾರ ಆಸಿಯಾಗೆ ಏನು ಕಿಚ್ಚನಿಂದ ಏನು ಕಾದಿದ್ಯೋ

ಬಿಗ್ ಸ್ಟಾರ್ಸ್‌ ಇಲ್ಲದಿದ್ದರೂ ಬಾಕ್ಸ್ ಆಫೀಸ್‌ನಲ್ಲಿ ಗಿಟ್ಟಿಸಿತು ಸಕ್ಸಸ್: ಪ್ರೇಮದ ಊರಲಿ ಚಿತ್ರಕ್ಕೆ ಪ್ರೇಕ್ಷಕರು ಫಿದಾ

ಮುಂದಿನ ಸುದ್ದಿ
Show comments