Select Your Language

Notifications

webdunia
webdunia
webdunia
webdunia

ತುಂಗಭದ್ರಾ ಜಲಾಶಯಕ್ಕೆ ಭೇಟಿ ನೀಡಿದ ಪುನೀತ್ ರಾಜಕುಮಾರ್

ಪುನೀತ್ ರಾಜಕುಮಾರ್
ಬೆಂಗಳೂರು , ಭಾನುವಾರ, 18 ಅಕ್ಟೋಬರ್ 2020 (09:48 IST)
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜಕುಮಾರ್ ತಮ್ಮ ಚಿತ್ರೀಕರಣದ ನಡುವೆ ಹೊಸಪೇಟೆಯ ತುಂಗಭದ್ರಾ ಜಲಾಶಯಕ್ಕೆ ಭೇಟಿ ನೀಡಿದ್ದಾರೆ.


ಜೇಮ್ಸ್ ಚಿತ್ರೀಕರಣದಲ್ಲಿ ತೊಡಗಿಸಿಕೊಂಡಿರುವ ಪುನೀತ್ ತಮ್ಮ ಸಂಗಡಿಗರೊಂದಿಗೆ ಜಲಾಶಯದದಲ್ಲಿ ರೌಂಡ್ಸ್ ಹಾಕಿದ್ದು, ಅಲ್ಲಿ ಪ್ರಕೃತಿ ಸೌಂದರ್ಯವನ್ನು ಸವಿದಿದ್ದಾರೆ. ಚಿತ್ರೀಕರಣದ ಭಾಗವಾಗಿ ಪುನೀತ್ ಇಲ್ಲಿಗೆ ಭೇಟಿ ನೀಡಿದ್ದಾರೆ ಎನ್ನಲಾಗಿದೆ. ಸದ್ಯಕ್ಕೆ ಯುವರತ್ನ ಚಿತ್ರೀಕರಣ ಮುಗಿಸಿರುವ ಪುನೀತ್ ಜೇಮ್ಸ್ ಚಿತ್ರೀಕರಣದಲ್ಲಿ ಭಾಗಿಯಾಗಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಯುವರತ್ನ ಹಾಡಿನ ಬಿಡುಗಡೆಗೆ ಇರುವ ಅಡ್ಡಿಯೇನೆಂದು ತಿಳಿಸಿದ ನಿರ್ದೇಶಕ ಸಂತೋಷ್