Webdunia - Bharat's app for daily news and videos

Install App

ಪುನೀತ್ ಇಲ್ಲದೇ ಅನಾಥವಾಯ್ತು ಈ ಸಿನಿಮಾಗಳು

Webdunia
ಗುರುವಾರ, 4 ನವೆಂಬರ್ 2021 (09:00 IST)
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಕಾಲಿಕ ನಿಧನದಿಂದಾಗಿ ಚಿತ್ರರಂಗಕ್ಕೆ ತುಂಬಲಾರದ ನಷ್ಟವಾಗಿದೆ.

ತಮ್ಮ ಸಾವಿಗೆ ಮುನ್ನ ಪುನೀತ್ ಕೆಲವು ಸಿನಿಮಾಗಳನ್ನು ಒಪ್ಪಿಕೊಂಡಿದ್ದರು. ಆ ಸಿನಿಮಾಗಳೀಗ ಕಥಾನಾಯಕನಿಲ್ಲದೇ ಅನಾಥವಾಗಿದೆ.

ದ್ವಿತ ಸಿನಿಮಾದಲ್ಲಿ ಪುನೀತ್ ಫಸ್ಟ್ ಲುಕ್ ಈಗಾಗಲೇ ಬಿಡುಗಡೆಯಾಗಿತ್ತು. ಜೇಮ್ಸ್ ಮುಗಿಸಿ ದ್ವಿತ ಸಿನಿಮಾದಲ್ಲಿ ಪುನೀತ್ ತೊಡಗಿಸಿಕೊಳ್ಳುವವರಿದ್ದರು. ಇದಲ್ಲದೆ ದಿನಕರ್ ತೂಗುದೀಪ ನಿರ್ದೇಶನದಲ್ಲಿ ಹೊಸ ಸಿನಿಮಾಗೆ ಸಹಿ ಹಾಕಿದ್ದರು. ದ್ವಿತ ಮುಗಿದ ಬಳಿಕ ಈ ಸಿನಿಮಾ ಸೆಟ್ಟೇರುತ್ತಿತ್ತು. ಇತ್ತೀಚೆಗೆ ‘ಪೃಥ್ವಿ’ ನಿರ್ದೇಶಕ ಜೇಕಬ್ ವರ್ಗೀಸ್ ಜೊತೆ ಸಿನಿಮಾ ಮಾಡುತ್ತಾರೆ ಎಂದು ಸುದ್ದಿಯಾಗಿತ್ತು. ಇದೆಲ್ಲಾ ಮುಗಿದ ಬಳಿಕ ತಮ್ಮದೇ ಪಿಆರ್ ಕೆ ಪ್ರೊಡಕ್ಷನ್ ನಲ್ಲಿ ಸಿನಿಮಾ ಮಾಡುತ್ತಾರೆ ಎನ್ನಲಾಗಿತ್ತು. ಹೀಗೆ ಅವರು ಮಾಡಬೇಕಿದ್ದ ಸಾಲು ಸಾಲು ಸಿನಿಮಾಗಳು ಈಗ ಅನಾಥವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Actor Kamal Hassan, ಮತ್ತೇ ಕನ್ನಡಿಗರು ರೊಚ್ಚಿಗೇಳುವಂತಾ ಕೌಂಟರ್‌ ಕೊಟ್ಟ ನಟ ಕಮಲ್ ಹಾಸನ್

ರೋಡಿಗಿಳಿದು ಅಧಿಕಾರಿಗಳಲ್ಲಿ ವಿಶೇಷ ಮನವಿ ಮಾಡಿದ ಅನಿರುದ್ಧ್‌, ನಟನ ಸಾಮಾಜಿಕ ಕಳಕಳಿಗೆ ಭಾರೀ ಮೆಚ್ಚುಗೆ

ಕನ್ನಡ ವಿವಾದದ ಬೆನ್ನಲ್ಲೇ ರಾಜ್ಯಸಭೆಯತ್ತ ಕಮಲ್‌ ಹಾಸನ್‌: ಅಭ್ಯರ್ಥಿ ಘೋಷಿಸಿದ ಮಕ್ಕಳ್ ನೀಧಿ ಮಯ್ಯಂ

Jaggesh: ಕನ್ನಡದ ಬಗ್ಗೆ ಕಮಲ್ ಹಾಸನ್ ಹೇಳಿದ್ದನ್ನೆಲ್ಲಾ ಒಪ್ಪಕ್ಕಾಗಲ್ಲ: ಜಗ್ಗೇಶ್

Shivanna: ಕಮಲ್ ಹಾಸನ್ ಅಪ್ಪಿಕೊಂಡ ಮೂರು ದಿನ ಸ್ನಾನ ಮಾಡಿರಲಿಲ್ಲ: ಶಿವಣ್ಣ ವಿಡಿಯೋ ವೈರಲ್

ಮುಂದಿನ ಸುದ್ದಿ
Show comments