Webdunia - Bharat's app for daily news and videos

Install App

ಪವರ್ ಸ್ಟಾರ್ ಪುನೀತ್ ಗೆ ಹೂಮಳೆ, ಜವಾರಿ ರೊಟ್ಟಿ ಹಬ್ಬದೂಟ

Webdunia
ಸೋಮವಾರ, 22 ಮಾರ್ಚ್ 2021 (09:25 IST)
ಬೆಂಗಳೂರು: ಯುವರತ್ನ ಸಿನಿಮಾ ಪ್ರಮೋಷನ್ ಗೆ ತಮ್ಮ ಚಿತ್ರತಂಡದ ಜೊತೆಗೆ ರಾಜ್ಯ ಪ್ರವಾಸದಲ್ಲಿರುವ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಗೆ ಅಭಿಮಾನಿಗಳು ಭರ್ಜರಿ ಸ್ವಾಗತ ಕೋರಿದ್ದಾರೆ.


ನಿನ್ನೆ ಬೆಳಗಾವಿ, ಕಲಬುರಗಿಗೆ ಬಂದಿಳಿದ ಯುವರತ್ನನಿಗೆ ಅಭಿಮಾನಿಗಳು ಜೆಸಿಬಿ ಮೂಲಕ ಹೂವಿನ ಮಳೆಗೆರೆದು ಸ್ವಾಗತ ಕೋರಿದ್ದಾರೆ. ಮತ್ತೆ ಕೆಲವು ಕಡೆ ಕನ್ನಡ ಬಾವುಟ ಹಾರಿಸಿ ನೃತ್ಯ ಮಾಡಿ, ಆರತಿ ಎತ್ತಿ ಸ್ವಾಗತ ಕೋರಿದ್ದಾರೆ.

ಈ ನಡುವೆ ಉತ್ತರ ಕರ್ನಾಟಕ ಶೈಲಿಯ ಜವಾರಿ ರೊಟ್ಟಿ ಊಟ ಸವಿದ ಪುನೀತ್ ಅಭಿಮಾನಿಗಳಿಗೆ ಯುವರತ್ನ ಸಿನಿಮಾ ನೋಡಿ ಆಶೀರ್ವದಿಸುವಂತೆ ಮನವಿ ಮಾಡಿದ್ದಾರೆ. ಈ ಸಂದರ್ಭದಲ್ಲಿ ಪುನೀತ್ ಜೊತೆಗೆ ನಿರ್ದೇಶಕ ಸಂತೋಷ್ ಆನಂದ್ ರಾಮ್,  ಡಾಲಿ ಧನಂಜಯ್, ರವಿಶಂಕರ್ ಗೌಡ ಮತ್ತಿತರರು ಇದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಅಮ್ಮನ ಹುಟ್ಟುಹಬ್ಬಕ್ಕೆ ಹೊಸ ಯೋಜನೆ ಕೈಗೊಂಡ ನಟ ಕಿಚ್ಚ ಸುದೀಪ್

ಗಂಡನ ಕೈಚಳಕದಲ್ಲೇ ಸೆರೆಯಾಗಲಿದೆ ಬಿಗ್‌ಬಾಸ್ ಖ್ಯಾತಿಯ ಗೌತಮಿ ಜಾಧವ್ ಮುಂದಿನ ಸಿನಿಮಾ‌‌

ಕಿಚ್ಚ ಸುದೀಪ್ ಬರ್ತ್ ಡೇ ಹಿಂದಿನ ದಿನ ಇಲ್ಲಿ ಅಭಿಮಾನಿಗಳಿಗೆ ಸಿಗ್ತಾರೆ

ನಟ ದರ್ಶನ್ ಗೆ ಮುಂದೆ ಎಲ್ಲಿ ಜೈಲೂಟ, ಇಂದು ನಿರ್ಧಾರ

ಮೈಸೂರು ದಸರಾ ಆನೆ ಮಾವುತರ ಕುಟುಂಬಕ್ಕೆ ಕುಕ್ಕರ್ ಕೊಟ್ಟು ಊಟ ಹಾಕಿಸಿದ ವಿಜಯಲಕ್ಷ್ಮಿ ದರ್ಶನ್

ಮುಂದಿನ ಸುದ್ದಿ
Show comments