Webdunia - Bharat's app for daily news and videos

Install App

ಅಪ್ಪಂದಿರ ದಿನಾಚರಣೆಗೆ ಪವರ್ ಸ್ಟಾರ್ ಪುನೀತ್ ಹಾಡಿನ ಗಿಫ್ಟ್

Webdunia
ಭಾನುವಾರ, 20 ಜೂನ್ 2021 (09:32 IST)
ಬೆಂಗಳೂರು: ಇಂದು ಅಪ್ಪಂದಿರ ದಿನ. ಈ ದಿನಕ್ಕೆ ವಿಶೇಷವಾಗಿ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಹಾಡೊಂದರ ಉಡುಗೊರೆ ನೀಡಿದ್ದಾರೆ.


ತಾವು ಬಾಲ ನಟನಾಗಿ ನಟಿಸಿ, ಹಾಡಿದ್ದ ‘ಬಾನ ದಾರಿಯಲ್ಲಿ’ ಹಾಡನ್ನು ಹಾಡಿ ಅದರ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿದ್ದು, ಎಲ್ಲಾ ಅಪ್ಪಂದಿರಿಗೂ ಶುಭಾಶಯ ಕೋರಿದ್ದಾರೆ.

ಪುನೀತ್ ಅಲ್ಲದೆ, ನಟ ರಮೇಶ್ ಅರವಿಂದ್, ನಟಿ ತಾರಾ ಸೇರಿದಂತೆ ಹಲವರು ಅಪ್ಪಂದಿರ ದಿನಕ್ಕೆ ಶುಭಾಶಯ ಕೋರಿದ್ದಾರೆ. ನೆಟ್ಟಿಗರೂ ತಮ್ಮ ಸಾಮಾಜಿಕ ಜಾಲತಾಣ ಪುಟಗಳ ಮೂಲಕ ಅಪ್ಪಂದಿರ ಬಗ್ಗೆ ವಿಶೇಷ ಸಾಲುಗಳನ್ನು ಬರೆದು ವಿಶ್ ಮಾಡುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಅನಿರುದ್ಧ್‌ ಸಾಮಾಜಿಕ ಕಳಕಳಿಗೆ ಎಚ್ಚೆತ್ತ ಬಿಬಿಎಂಪಿ, ನಟ ಕಾರ್ಯವೈಖರಿಗೆ ಭಾರೀ ಮೆಚ್ಚುಗೆ, Video

Arbaaz Khan: ಎರಡನೇ ಪತ್ನಿಯಿಂದ ಶೀಘ್ರದಲ್ಲೇ ಮಗುವನ್ನು ಸ್ವಾಗತಿಸಲಿದ್ದಾರೆ ಬಾಲಿವುಡ್‌ನ ಈ ನಟ

ಮಂಗ್ಲಿ ಬರ್ತ್‌ಡೇ ಪಾರ್ಟಿಯಲ್ಲಿ ಡ್ರಗ್‌ ಪತ್ತೆ: ಖ್ಯಾತ ಗಾಯಕಿ ಸೇರಿದಂತೆ ಹಲವರ ಮೇಲೆ ಕೇಸ್‌ ದಾಖಲು

Renukaswamy murder case: ದರ್ಶನ್, ಪವಿತ್ರಾ ಗೌಡ ಅರೆಸ್ಟ್ ಆಗಿದ್ದು ಇದೇ ದಿನ

ಮುಂದಿನ ಸುದ್ದಿ
Show comments