ಯುವರತ್ನ ಟೀಂ ಕಡೆಯಿಂದ ಸದ್ಯದಲ್ಲೇ ಪುನೀತ್ ರಾಜ್ ಕುಮಾರ್ ಅಭಿಮಾನಿಗಳಿಗೆ ಗುಡ್ ನ್ಯೂಸ್

Webdunia
ಭಾನುವಾರ, 15 ಸೆಪ್ಟಂಬರ್ 2019 (08:48 IST)
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಯುವರತ್ನ ಸಿನಿಮಾದಲ್ಲಿ ನಟಿಸುತ್ತಿರುವ ಸಂಗತಿ ನಿಮಗೆಲ್ಲಾ ಗೊತ್ತೇ ಇರುತ್ತದೆ. ಇದೀಗ ಯುವರತ್ನ ಹೇಗಿರುತ್ತದೆ ಎಂಬ ಅಭಿಮಾನಿಗಳ ಕುತೂಹಲಕ್ಕೆ ಸದ್ಯದಲ್ಲೇ ತೆರೆ ಕಾಣಿಸಲು ಚಿತ್ರತಂಡ ತಯಾರಿ ನಡೆಸಿದೆ.


ಯುವರತ್ನ ಟೀಸರ್ ಯಾವಾಗ ಎಂಬ  ಅಭಿಮಾನಿಗಳ ಪ್ರಶ್ನೆಗೆ ಸದ್ಯದಲ್ಲೇ ಉತ್ತರ ಸಿಗಲಿದೆ. ಯುವರತ್ನ ಚಿತ್ರದ ಟೀಸರ್ ಗೆ ಡಬ್ಬಿಂಗ್ ಮುಗಿಸಿರುವ ವಿಚಾರವನ್ನು ಪವರ್ ಸ್ಟಾರ್ ಹಂಚಿಕೊಂಡಿದ್ದಾರೆ.

ಹೀಗಾಗಿ ಸದ್ಯದಲ್ಲೇ ಯುವರತ್ನ ಟೀಸರ್ ಬಿಡುಗಡೆ ದಿನಾಂಕವನ್ನು ಚಿತ್ರತಂಡ ಘೋಷಿಸಲಿರುವುದು ಪಕ್ಕಾ ಆಗಿದೆ. ಕಳೆದ ಕೆಲವು ದಿನಗಳಿಂದ ತಮ್ಮ ಮೆಚ್ಚಿನ ನಟನ ಸಿನಿಮಾ ಬಿಡುಗಡೆಗೆ ಕಾಯುತ್ತಿದ್ದ  ಅಪ್ಪು ಅಭಿಮಾನಿಗಳಿಗೆ ಈಗ ಗುಡ್ ನ್ಯೂಸ್ ಸಿಕ್ಕಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸಾಮಾನ್ಯರಂತೆ ಕೇದಾರನಾಥ ಕ್ಷೇತ್ರಕ್ಕೆ ಚಾರಣ ಮಾಡಿ ಅನುಭವಿ ಹಂಚಿಕೊಂಡ ನಟ ಯುವ ರಾಜಕುಮಾರ್

ತಮಿಳು ಸೂಪರ್‌ಸ್ಟಾರ್ ಅಜಿತ್ ಕುಮಾರ್‌ಗೆ ಮಾತೃವಿಯೋಗ

ಬಾಬಿ ಜತೆಗಿನ ಪ್ರೀತಿ ಜೀವನದ ಅದ್ಭುತ ಘಳಿಗೆ: ಹಳೆ ಪ್ರೇಮಿ ಬಗ್ಗೆ ಪೂಜಾ ಭಟ್

ಸನಾತನ ಧರ್ಮವೇ ಜೀವನ ವಿಧಾನ: ಉದಯನಿಧಿ ಸ್ಟಾಲಿನ್ ವಿರುದ್ಧ ಸಿಡಿದೆದ್ದ ನಟ ಅರ್ಜುನ್ ಸರ್ಜಾ

ಬಾಲಿವುಡ್ ನಟ ನಟಿಯರ ಜತೆ ಉತ್ತಮ ಒಡನಾಟ ಹೊಂದಿದ್ದ ಕರಣ್ ಜೋಹರ್‌ ಹೀಗ್ಯಾಕೆ ನಡ್ಕೊಂಡ್ರು

ಮುಂದಿನ ಸುದ್ದಿ
Show comments