Webdunia - Bharat's app for daily news and videos

Install App

ಪುನೀತ್ ಕನಸಿನ ಕೂಸಿನ ಝಲಕ್ ಡಿಸೆಂಬರ್ 6 ಕ್ಕೆ

Webdunia
ಶನಿವಾರ, 4 ಡಿಸೆಂಬರ್ 2021 (09:15 IST)
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಿಧನಕ್ಕೆ ಮುನ್ನ ಶೂಟಿಂಗ್ ಮಾಡಿದ್ದ ಡಾಕ್ಯುಮೆಂಟರಿಯ ಟೀಸರ್ ಡಿಸೆಂಬರ್ 6 ಕ್ಕೆ ಲಾಂಚ್ ಆಗಲಿದೆ.

ಈ ಡಾಕ್ಯುಮೆಂಟರಿ ಅವರ ಕನಸಿನ ಕೂಸಾಗಿತ್ತು. ಇದರ ಬಗ್ಗೆ ತಮ್ಮ ಆಪ್ತರಲ್ಲಿ ಅವರು ಹೇಳಿಕೊಂಡಿದ್ದರು. ಒಂದು ವೇಳೆ ಅಕ್ಟೋಬರ್ 29 ಕ್ಕೆ ಅಂತಹದ್ದೊಂದು ದುರಂತವಾಗದೇ ಇದ್ದಿದ್ದರೆ ನವಂಬರ್ 1 ರಂದು ರಾಜ್ಯೋತ್ಸವ ದಿನವೇ ಡಾಕ್ಯುಮೆಂಟರಿಯ ಟೀಸರ್ ಬಿಡುಗಡೆಯಾಗಬೇಕಿತ್ತು.

ಆದರೆ ಪುನೀತ್ ನಿಧನದಿಂದಾಗಿ ಟೀಸರ್ ಲಾಂಚ್ ಮುಂದೂಡಿಕೆಯಾಯ್ತು. ಇದೀಗ ಪಿಆರ್ ಕೆ ಪ್ರೊಡಕ್ಷನ್ಸ್ ಪುನೀತ್ ಕನಸಿನ ಕೂಸನ್ನು ಹೊರತರಲು ಪ್ರಯತ್ನ ನಡೆಸಿದೆ. ಅದರ ಭಾಗವಾಗಿ ಡಿಸೆಂಬರ್ 6 ಕ್ಕೆ ಟೀಸರ್ ಲಾಂಚ್ ಆಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Vaishnavi Gowda: ರಿಯಲ್ ಲೈಫ್ ಗೆಳೆಯನ ಜೊತೆಗೂ ಪಕ್ಕಾ ಸೀತೆಯಂತೇ ಇರ್ತಾರೆ ವೈಷ್ಣವಿ ಗೌಡ

Darshan Thoogudeepa: ನಟ ದರ್ಶನ್ ಗೆ ಶುರುವಾಯ್ತು ಗಡ ಗಡ: ಸುಪ್ರೀಂಕೋರ್ಟ್ ನಲ್ಲಿ ಇಂದು ಭವಿಷ್ಯ

Prithwi Bhat marriage: ಸರಿಗಮಪ ಸಿಂಗರ್ ಪೃಥ್ವಿ ಭಟ್ ಮದುವೆ ವಿವಾದ: ಮನೆ ಬಿಟ್ಟು ಹೋಗಿದ್ದಕ್ಕೆ ಕಾರಣ ಹೇಳಿದ ಗಾಯಕಿ

Mahesh Babu: ಖ್ಯಾತ ನಟ ಮಹೇಶ್ ಬಾಬುಗೆ ಇಡಿ ನೋಟಿಸ್

Video: ನಟ ದರ್ಶನ್ ಗೆ ಈಗ ಎಲ್ಲೇ ಹೋದ್ರೂ ವೈಫು ವಿಜಿ ಜೊತೆಗಿರಲೇಬೇಕು

ಮುಂದಿನ ಸುದ್ದಿ
Show comments