Webdunia - Bharat's app for daily news and videos

Install App

ಪುನೀತ್ ಕನಸಿನ ಡಾಕ್ಯುಮೆಂಟರಿ ಟೀಸರ್ ಇಂದು ಲಾಂಚ್

Webdunia
ಸೋಮವಾರ, 6 ಡಿಸೆಂಬರ್ 2021 (08:50 IST)
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಕನಸಿನ ಕೂಸಾಗಿದ್ದ ಡಾಕ್ಯುಮೆಂಟರಿ ಟೀಸರ್ ಲಾಂಚ್ ಇಂದು ನಡೆಯಲಿದೆ.

ಈಗಾಗಲೇ ನಟ ಶಿವರಾಜ್ ಕುಮಾರ್ ದಂಪತಿ ಖುದ್ದಾಗಿ ಸಿಎಂ ಬಸವರಾಜ ಬೊಮ್ಮಾಯಿ ನಿವಾಸಕ್ಕೆ ತೆರಳಿ ಟೀಸರ್ ಲಾಂಚ್ ಗೆ ಅವರನ್ನು ಆಹ್ವಾನಿಸಿದ್ದಾರೆ.

ವೈಲ್ಡ್ ಲೈಫ್ ಕುರಿತಾದ ಡಾಕ್ಯುಮೆಂಟರಿಯಲ್ಲಿ ಸ್ವತಃ ಪುನೀತ್ ಕಾಣಿಸಿಕೊಂಡಿದ್ದಾರೆ. ಇದನ್ನು ದೊಡ್ಡ ಮಟ್ಟದಲ್ಲಿ ಬಿಡುಗಡೆ ಮಾಡಬೇಕು ಎಂಬುದು ಅವರ ಕನಸಾಗಿತ್ತು. ಅದಕ್ಕಾಗಿ ಸಾಕಷ್ಟು ಪರಿಶ್ರಮಪಟ್ಟಿದ್ದರು. ಆದರೆ ಕನಸು ನನಸಾಗುವ ಮುನ್ನವೇ ಅವರು ಇಹಲೋಕ ತ್ಯಜಿಸಿದ್ದರು. ಆದರೆ ಅವರ ಕನಸನ್ನು ನನಸು ಮಾಡುವ ಮೂಲಕ ಆತ್ಮಕ್ಕೆ ಶಾಂತಿ ನೀಡಲು ಶಿವಣ್ಣ ಮತ್ತು ಕುಟುಂಬಸ್ಥರು ನಿರ್ಧರಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments