Webdunia - Bharat's app for daily news and videos

Install App

ಈ ದಸರಾಗೆ ಪುನೀತ್ ‘ಜೇಮ್ಸ್’ ತೆರೆಗೆ?

Webdunia
ಸೋಮವಾರ, 19 ಏಪ್ರಿಲ್ 2021 (09:45 IST)
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅಭಿನಯಿಸುತ್ತಿರುವ ಬಹದ್ದೂರ್ ಚೇತನ್ ನಿರ್ದೇಶನದ ‘ಜೇಮ್ಸ್’ ಸಿನಿಮಾ ಈ ವರ್ಷದ ಬಹುನಿರೀಕ್ಷಿತ ಸಿನಿಮಾಗಳಲ್ಲೊಂದು.


ಕಾಶ್ಮೀರದಲ್ಲಿ ಇತ್ತೀಚೆಗೆ ಮಹತ್ವದ ಸಾಹಸ ದೃಶ್ಯಗಳ ಚಿತ್ರೀಕರಣ ಮುಗಿಸಿ ಬಂದಿರುವ ಚಿತ್ರತಂಡ ಈ ವರ್ಷ ದಸರಾ ಹಬ್ಬದ ವೇಳೆಗೆ ಥಿಯೇಟರ್ ಗೆ ಬರುವ ಯೋಜನೆ ಹಾಕಿಕೊಂಡಿದೆ ಎನ್ನಲಾಗಿದೆ. ಕೊರೋನಾ ಸಂಕಷ್ಟ ಮುಗಿದು ಎಲ್ಲಾ ಸರಿ ಹೋದರೆ ಈ ದಸರಾಗೆ ಸಿನಿಮಾ ರಿಲೀಸ್ ಆಗಬಹುದು.

ಇತ್ತೀಚೆಗಷ್ಟೇ ಯುವರತ್ನ ಸಿನಿಮಾ ರಿಲೀಸ್ ಆದ ಖುಷಿಯಲ್ಲಿರುವ ಪುನೀತ್ ಕೈಯಲ್ಲಿ ಜೇಮ್ಸ್ ಅಲ್ಲದೇ ಇನ್ನೆರಡು ಅದ್ಧೂರಿ ನಿರ್ಮಾಣದ ಸಿನಿಮಾಗಳಿವೆ. ಒಟ್ಟಿನಲ್ಲಿ ಈ ವರ್ಷ ಪುನೀತ್ ಪಾಲಿಗೆ ಬ್ಯುಸಿ ವರ್ಷವಾಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸು ಫ್ರಮ್ ಸೋ ಶೋ ಕಡಿಮೆಯಾಯ್ತು ಎಂದ ಪ್ರೇಕ್ಷಕರಿಗೆ ರಾಜ್ ಬಿ ಶೆಟ್ಟಿ ಹೇಳಿದ್ದೇನು

ಸ್ಟಾರ್ ಗಳಿಲ್ಲದಿದ್ದರೂ ಮೊದಲ ದಿನವೇ ಸು ಫ್ರಮ್ ಸೋ ಸಿನಿಮಾ ಭರ್ಜರಿ ಕಲೆಕ್ಷನ್

ಥೈಲ್ಯಾಂಡ್ ನಿಂದ ವಾಪಸ್ ಆದ ದರ್ಶನ್ ಗೆ ವಿವಿಐಪಿ ಭದ್ರತೆ: video

ಆ ಕ್ಷಣ ಶಾಶ್ವತವಾಗಿ ಅಚ್ಚೊತ್ತಿದೆ: ಸಂಸದರಾಗಿ ಪ್ರಮಾಣವಚನ ಸ್ವೀಕರಿಸಿದ ತಂದೆ ಬಗ್ಗೆ ಶ್ರುತಿ ಹಾಸನ್ ಹೆಮ್ಮೆ

ಪೂಜಾ, ಕಿಶನ್ ಮದುವೆ ಬೆನ್ನಲ್ಲೇ ಆದಿ, ಭಾಗ್ಯಗೇ ಮದುವೆ ಮಾಡುವಂತೆ ಡೈರೆಕ್ಟರ್‌ಗೆ ಫ್ಯಾನ್ಸ್ ಬೇಡಿಕೆ

ಮುಂದಿನ ಸುದ್ದಿ
Show comments