Select Your Language

Notifications

webdunia
webdunia
webdunia
webdunia

ಪವರ್ ಸ್ಟಾರ್ ಪುನೀತ್ ಪವರ್ ಆಫ್ ಯೂತ್ ಹಾಡಿಗೆ ಭರ್ಜರಿ ರೆಸ್ಪಾನ್ಸ್

ಪವರ್ ಸ್ಟಾರ್ ಪುನೀತ್ ಪವರ್ ಆಫ್ ಯೂತ್ ಹಾಡಿಗೆ ಭರ್ಜರಿ ರೆಸ್ಪಾನ್ಸ್
ಬೆಂಗಳೂರು , ಬುಧವಾರ, 2 ಡಿಸೆಂಬರ್ 2020 (17:09 IST)
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅಭಿನಯದ ಯುವರತ್ನ ಸಿನಿಮಾದ ‘ಪವರ್ ಆಫ್ ಯೂತ್’ ಹಾಡಿನ ಲಿರಿಕಲ್ ವಿಡಿಯೋ ಬಿಡುಗಡೆಯಾದ ಕೆಲವೇ ಕ್ಷಣಗಳಲ್ಲಿ ಭರ್ಜರಿ ರೆಸ್ಪಾನ್ಸ್ ಪಡೆದುಕೊಂಡಿದೆ.

 

ಯೂತ್ ಫುಲ್ ಹಾಡಿಗೆ ಯುವಜನರು ಫಿದಾ ಆಗಿದ್ದಾರೆ. ತಮನ್ ಸಂಗೀತ ಸಂಯೋಜನೆಯ ಈ ಹಾಡು ಕನ್ನಡ ಮತ್ತು ತೆಲುಗ ಭಾಷೆಯಲ್ಲೂ ಏಕಕಾಲಕ್ಕೆ ಬಿಡುಗಡೆಯಾಗಿದೆ. ಬಿಡುಗಡೆಯಾದ ಗಂಟೆಯೊಳಗೇ ಲಕ್ಷ ವೀಕ್ಷಣೆ ಪಡೆದು ಯಶಸ್ವಿಯಾಗಿ ಮುನ್ನುಗ್ಗುತ್ತಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಕೆಜಿಎಫ್ ನಿರ್ದೇಶಕ ಪ್ರಶಾಂತ್ ನೀಲ್ ಜತೆ ಪ್ರಭಾಸ್ ಮುಂದಿನ ಸಿನಿಮಾ ಅನೌನ್ಸ್