Webdunia - Bharat's app for daily news and videos

Install App

ಜಾಹೀರಾತಿನಲ್ಲಿ ಜೊತೆಯಾಗಿ ಕಾಣಿಸಿಕೊಂಡ ರಮ್ಯಾ ಹಾಗೂ ಪುನೀತ್

Webdunia
ಸೋಮವಾರ, 23 ನವೆಂಬರ್ 2015 (11:12 IST)
ಆಕಾಶ್, ಅರಸು  ಸಿನಿಮಾಗಳಲ್ಲಿ ಅಭಿಮಾನಿಗಳ ದಿಲ್ ಕದ್ದಿದ್ದ ರಮ್ಯಾ ಹಾಗೂ ಪುನೀತ್ ರಾಜ್ ಕುಮಾರ್ ಅವರನ್ನು ಮತ್ತೆ ತೆರ ಮೇಲೆ ಜೊತೆಯಾಗಿ ನೋಡಬೇಕು ಅನ್ನೋ ಆಸೆ ಅಭಿಮಾನಿಗಳಲ್ಲಿ ಇದ್ದೇ ಇತ್ತು. ಆದರೆ ಇದು ಮತ್ತೆ ಸಾಧ್ಯವಾಗಿರಲಿಲ್ಲ. ಆದ್ರೀಗ ಇವರಿಬ್ಬರನ್ನು ಜೊತೆಯಾಗಿ ನೋಡುವ ಅವಕಾಶ ಅಭಿಮಾನಿಗಳಿಗೆ ಸಿಕ್ಕಿದೆ.ಆದ್ರೆ ಅದು ಸಿನಿಮಾದಲ್ಲಲ್ಲ. ಜಾಹೀರಾತೊಂದರಲ್ಲಿ.

ಅಂದ್ಹಾಗೆ ಇವರಿಬ್ಬರು ಎಲ್ಇರಡಿ ಬಲ್ಬ್ ಜಾಗೃತಿ ಒಂದರ ರಾಯಭಾರಿಗಳಾಗಿ ಆಯ್ಕೆಗೊಂಡಿದ್ದಾರೆ. ಕರ್ನಾಟಕ ಸರ್ಕಾರ ಆಯೋಜಿಸುತ್ತಿರುವ ಈ ವಿಶೇಷ ಜಾಹೀರಾತು ಇಂಧನ ಇಲಾಖೆಯ ಜಾಗೃತಿ ಹಾಗೂ ಎಲ್ ಇಡಿ ಬಲ್ಬ್ ಗಳ ಕುರಿತಾಗಿದೆ. ಕರ್ನಾಟಕ ಇಂಧನ ಇಲಾಖೆಯಿಂದ ವಿಶೇಷ ಜಾಗೃತಿ ಅಭಿಯಾನಯಕ್ಕೆ ಇವತ್ತು ಚಾಲನೆ ಸಿಗಲಿದೆ. ಅಲ್ಲದೇ ಶೀಘ್ರದಲ್ಲಿ ಇವರಿಬ್ಬರನ್ನು ತೆರೆ ಮೇಲೆ ನೋಡಬಹುವುದಾಗಿದೆ.
 
ಈ ಹಿಂದೆ ರಮ್ಯಾ ವಿಕೆಸಿ ಚಪ್ಪಲಿಗಳ ಜಾಹೀರಾತಿನಲ್ಲಿ ಕಾಣಿಸಿಕೊಡಿದ್ರು. ಪುನೀತ್ ರಾಜ್ ಕುಮಾರ್ ರಾಜ್ಯ ಸರ್ಕಾರ ಅನೇಕ ಜಾಹೀರಾತಿನಲ್ಲಿ ಕಾಣಿಸಿಕೊಂಡಿದ್ದರು. ಇದೀಗ ಸರ್ಕಾರದ್ದೇ ಆದ ಮತ್ತೊಂದು ಜಾಹೀರಾತಿನಲ್ಲಿ ಅವರು ಮಿಂಚಲಿದ್ದಾರೆ.

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

Show comments