ಅಪ್ಪಾಜಿ ಬರ್ತ್ ಡೇಗೆ ಶಿವಣ್ಣ, ಪುನೀತ್ ರಾಜ್ ಕುಮಾರ್ ಲೈವ್

Webdunia
ಶುಕ್ರವಾರ, 24 ಏಪ್ರಿಲ್ 2020 (09:29 IST)
ಬೆಂಗಳೂರು: ಇಂದು ವರನಟ ಡಾ.ರಾಜ್ ಕುಮಾರ್ ಜನ್ಮದಿನವಾಗಿದ್ದು, ಈ ಬಾರಿ ನೇರವಾಗಿ ಅಭಿಮಾನಿಗಳೊಂದಿಗೆ ಬರ್ತ್ ಡೇ ಆಚರಿಸಿಕೊಳ್ಳಲು ಸಾಧ‍್ಯವಾಗದೇ ಇರುವುದಕ್ಕೆ ರಾಜ್ ಪುತ್ರರಾದ ಶಿವರಾಜ್ ಕುಮಾರ್ ಮತ್ತು ಪುನೀತ್ ರಾಜ್ ಕುಮಾರ್ ಸಾಮಾಜಿಕ ಜಾಲತಾಣದ ಮೂಲಕ ಅಭಿಮಾನಿಗಳ ಜತೆ ಕಾಲ ಕಳೆಯಲಿದ್ದಾರೆ.


ಪ್ರತೀ ವರ್ಷವೂ ಡಾ.ರಾಜ್ ಬರ್ತ್ ಡೇಗೆ ಅಭಿಮಾನಿಗಳು ಸಮಾಧಿಗೆ ಪೂಜೆ ಮಾಡಿ ಅನ್ನದಾಸೋಹ, ರಕ್ತದಾನ ಮುಂತಾದ ಸಮಾಜ ಮುಖೀ ಕೆಲಸ ಮಾಡುತ್ತಿದ್ದರು. ಆದರೆ ಲಾಕ್ ಡೌನ್ ನಿಂದಾಗಿ ಈ ವರ್ಷ ಅದು ಸಾಧ‍್ಯವಾಗುತ್ತಿಲ್ಲ.

ಅದರ ಬದಲು ಅಭಿಮಾನಿಗಳ ಮೊಗದಲ್ಲಿ ಸಂತಸ ತರಲು ಪುನೀತ್ ರಾಜ್ ಕುಮಾರ್ ಇಂದು ಮಧ್ಯಾಹ್ನ 12 ಗಂಟೆಗೆ ಇನ್ ಸ್ಟಾಗ್ರಾಂನಲ್ಲಿ ಲೈವ್ ಬರಲಿದ್ದಾರೆ. ಇನ್ನು, ಶಿವರಾಜ್ ಕುಮಾರ್ ಇಂದು ಮಧ‍್ಯಾಹ್ನ 11.30 ರಿಂದ ಶ್ರೀ ಶ್ರೀ ರವಿಶಂಕರ್ ಗುರೂಜಿ ಜತೆಗೆ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಲೈವ್ ಬರಲಿದ್ದು, ಅಭಿಮಾನಿಗಳ ಜತೆ ಮಾತನಾಡಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಅಳುತ್ತಿದ್ದ ಹರೀಶ್ ರಾಯ್‌ ಮಗನ ಕೈಹಿಡಿದು ಧೈರ್ಯ ತುಂಬಿದ ರಾಕಿಬಾಯ್ ಯಶ್‌

ಗರ್ಲ್‌ಫ್ರೆಂಡ್ ಜತೆಗಿನ ಬೆಚ್ಚಗಿನ ಫೋಟೊ ಹಂಚಿಕೊಂಡ ಹಾರ್ದಿಕ್ ಪಾಂಡ್ಯ

ಕ್ಯಾನ್ಸರ್ ನಿಂದ ಬಳಲುತ್ತಿದ್ದ ನಟ ಹರೀಶ್ ರಾಯ್ ಇನ್ನಿಲ್ಲ

ವಿಷ್ಣುವರ್ಧನ್ ಅಭಿಮಾನಿಗಳಿಗೆ ಗುಡ್‌ನ್ಯೂಸ್‌, ಮತ್ತೇ ದೊಡ್ಡ ಪರದೆ ಮೇಲೆ ಯಜಮಾನ

ಪವಿತ್ರಾ ಗೌಡಗೆ ಮಾಡಿದಂತೇ ಈ ಕಿರುತೆರೆ ನಟಿಗೂ ಮಾಡ್ತಿದ್ದ ಕಾಮುಕ: ಆದ್ರೆ ನಟಿ ಮಾಡಿದ್ದೇನು

ಮುಂದಿನ ಸುದ್ದಿ
Show comments