Webdunia - Bharat's app for daily news and videos

Install App

ಮತ್ತೆ ಪುನೀತ್-ಸಂತೋಷ್ ಆನಂದ್ ರಾಮ್ ಕಾಂಬಿನೇಷನ್ ಸಿನಿಮಾ?!

Webdunia
ಗುರುವಾರ, 3 ಡಿಸೆಂಬರ್ 2020 (09:27 IST)
ಬೆಂಗಳೂರು: ಯುವರತ್ನ ಬಳಿಕ ಮತ್ತೆ ನಿರ್ದೇಶಕ ಸಂತೋಷ್ ಆನಂದ್ ರಾಮ್ ಜತೆಗೆ ಸೇರಿ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಸಿನಿಮಾ ಮಾಡುವ ಸಾಧ‍್ಯತೆಯಿದೆ.


ಈ ಸಿನಿಮಾ ಮುಂದಿನ ವರ್ಷ ಸೆಟ್ಟೇರುವ ಸಾಧ್ಯತೆಯಿದ್ದು, ಸದ್ಯಕ್ಕೆ ಮಾತುಕತೆ ಹಂತದಲ್ಲಿದೆ ಎನ್ನಲಾಗಿದೆ. ಒಂದು ವೇಳೆ ಇದು ಪಕ್ಕಾ ಆದರೆ ಈ ಜೋಡಿಯ ಮೂರನೇ ಸಿನಿಮಾ ಇದಾಗಲಿದೆ. ಇದಕ್ಕೂ ಮೊದಲು ರಾಜಕುಮಾರ ಸಿನಿಮಾವೂ ಈ ಜೋಡಿಯ ಕಾಂಬಿನೇಷನ್ ನಲ್ಲಿ ಮೂಡಿಬಂದಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Prithvi Bhat marriage Audio viral: ಮನೆ ಬಿಟ್ಟು ಓಡಿ ಹೋಗಿ ಮದುವೆಯಾದ ಗಾಯಕಿ ಪೃಥ್ವಿ ಭಟ್: ಮನೆಯವರಿಂದ ಗಂಭೀರ ಆರೋಪ

Rocking star Yash: ಉಜ್ಜೈನಿ ಮಹಾಕಾಳನಿಗೆ ಪೂಜೆ ಸಲ್ಲಿಸಿದ ರಾಕಿಂಗ್ ಸ್ಟಾರ್ ಯಶ್: ಹಿಂದಿಯಲ್ಲಿ ಮಾತನಾಡಿದ ವಿಡಿಯೋ

ಇಟಲಿಯ ಉದ್ಯಮಿಯೊಂದಿಗೆ ಉಂಗುರ ಬದಲಾಯಿಸಿಕೊಂಡ ಅರ್ಜುನ್ ಸರ್ಜಾ ಕಿರಿಯ ಪುತ್ರಿ ಅಂಜನಾ

Drug Case:ನಟಿ ನೀಡಿದ ದೂರಿನಂತೆ ಮಲಯಾಳಂ ನಟ ಶೈನ್ ಟಾಮ್ ಚಾಕೊ ಅರೆಸ್ಟ್‌

Anurag Kashyap: ಬ್ರಾಹ್ಮಣರ ಮೇಲೆ ಮೂತ್ರ ವಿಸರ್ಜಿಸುತ್ತೇನೆ ಏನಿವಾಗ ಎಂದ ನಿರ್ದೇಶಕ ಅನುರಾಗ್ ಕಶ್ಯಪ್ ವಿರುದ್ಧ ದೂರು

ಮುಂದಿನ ಸುದ್ದಿ
Show comments