Daily Horoscope
✕

ಒಂದೇ ಊರಿನಲ್ಲಿ ಪುನೀತ್-ಯಶ್ ಶೂಟಿಂಗ್

Webdunia
ಗುರುವಾರ, 13 ಜೂನ್ 2019 (09:33 IST)
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಮತ್ತು ರಾಕಿಂಗ್ ಸ್ಟಾರ್ ಯಶ್ ಈಗ ಮೈಸೂರಿನಲ್ಲಿ ಶೂಟಿಂಗ್ ನಲ್ಲಿ ಬ್ಯುಸಿಯಾಗಿದ್ದಾರೆ.


ಯುವರತ್ನ ಸಿನಿಮಾಗಾಗಿ ಪುನೀತ್ ಮೈಸೂರಿನಲ್ಲಿ ಕಳೆದ ಎರಡು ಮೂರು ದಿನಗಳಿಂದ ಶೂಟಿಂಗ್ ನಲ್ಲಿದ್ದಾರೆ. ಇನ್ನೊಂದೆಡೆ ರಾಕಿಂಗ್ ಸ್ಟಾರ್ ಯಶ್ ತಮ್ಮ ಕೆಜಿಎಫ್ ಸಿನಿಮಾ ಶೂಟಿಂಗ್ ಗಾಗಿ ಮೈಸೂರಿನಲ್ಲಿ ಬೀಡು ಬಿಟ್ಟಿದ್ದಾರೆ.

ಈ ನಡುವೆ ಇಬ್ಬರೂ ಸ್ಟಾರ್ ಗಳು ಜತೆಯಾಗಿ ತೆಗೆಸಿಕೊಂಡಿರುವ ಫೋಟೋ ಒಂದು ಸಾಮಾಜಿಕ ಜಾಲತಾಣದಲ್ಲಿ ಓಡಾಡುತ್ತಿದ್ದು, ಶೂಟಿಂಗ್ ನಡುವೆ ಇಬ್ಬರೂ ಭೇಟಿಯಾಗಿದ್ದಾರೆ ಎನ್ನಲಾಗಿದೆ. ಇಬ್ಬರೂ ಸ್ಟಾರ್ ಗಳ ನಡುವಿನ ಸ್ನೇಹ ಏನೂ ಹೊಸದಲ್ಲ. ಹೀಗಾಗಿ ಒಂದೇ ಸಮಯದಲ್ಲಿ ಒಂದೇ ಕಡೆ ಶೂಟಿಂಗ್ ನಲ್ಲಿದ್ದಾಗ ಈ ಇಬ್ಬರೂ ಸ್ಟಾರ್ ಗಳು ಭೇಟಿಯಾಗಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಜಗಳ ನೋಡಿ ಸಾಕಾಯ್ತು, ತಾಂಡವ್ ರಾಮ್ ಗೆ ಇನ್ನಷ್ಟು ಹಾಡಲು ಹೇಳಿ.. ವೀಕ್ಷಕರ ಬೇಡಿಕೆ

BBK13: ಗಾನವಿ ರಿಲೇಷನ್ ಶಿಪ್ ಬಗ್ಗೆ ಬಾಯ್ಬಿಟ್ಟ ಸೌಂದರ್ಯ: ಪರ್ಸನಲ್ ವಿಷ್ಯಕ್ಕೆ ಬಂದ್ರೆ ಸಾಯಿಸಿಬಿಡ್ತೀನಿ ಎಂದ ಗಾನವಿ Video

ಚಾನೆಲ್ ನವರೇ ಹೇಳಿದ್ದಕ್ಕೆ ಅಂಥಾ ಬಟ್ಟೆ ಹಾಕಿದ್ದೆ: ಬಿಗ್ ಬಾಸ್ ನಿಂದ ಹೊರ ಬಂದ ಕುಮಾರಿ ಹೇಳಿಕೆ ಈಗ ವೈರಲ್ Video

BBK13: ಕಿಚ್ಚ ಸುದೀಪ್ ಹೇಳಿದ್ದು ನಿಜವಾಯ್ತು ಈ ವಾರ ಸ್ನೇಹಿತರ ನಡುವೆಯೇ ಧಗ ಧಗ

ದರ್ಶನ್ ಬೆನ್ನುನೋವು ಮತ್ತೆ ತೀವ್ರ: ಪರಪ್ಪನ ಅಗ್ರಹಾರ ಜೈಲಾಸ್ಪತ್ರೆಯಲ್ಲಿ ವೈದ್ಯಕೀಯ ಚಿಕಿತ್ಸೆ ಆರಂಭ

ಮುಂದಿನ ಸುದ್ದಿ
Show comments