Webdunia - Bharat's app for daily news and videos

Install App

ಪಿಆರ್ ಕೆ ಪ್ರೊಡಕ್ಷನ್ ಇನ್ಮೇಲೆ ಅಶ್ವಿನಿನೇ ನೋಡ್ಕೊಳ್ತಾರೆ: ರಾಘಣ್ಣ

Webdunia
ಸೋಮವಾರ, 13 ಡಿಸೆಂಬರ್ 2021 (09:35 IST)
ಬೆಂಗಳೂರು: ಪವರ್ ‍ಟಾರ್ ಪುನೀತ್ ರಾಜ್ ಕುಮಾರ್ ಅಗಲುವಿಕೆಯ ಬಳಿಕ ಪಿಆರ್ ಕೆ ಪ್ರೊಡಕ್ಷನ್ ಕತೆ ಏನಾಗಬಹುದು ಎಂಬ ಪ್ರಶ್ನೆಗೆ ರಾಘವೇಂದ್ರ ರಾಜ್ ಕುಮಾರ್ ಉತ್ತರ ನೀಡಿದ್ದಾರೆ.

ಪಿಆರ್ ಕೆ ಪ್ರೊಡಕ್ಷನ್ ಪುನೀತ್ ಕನಸಿನ ಕೂಸು. ಹೊಸ ಪ್ರತಿಭೆಗಳಿಗೆ ಅವಕಾಶ ಕೊಡಬೇಕು ಎನ್ನುವ ದೃಷ್ಟಿಯಿಂದ ಈ ನಿರ್ಮಾಣ ಸಂಸ್ಥೆಯನ್ನು ಹುಟ್ಟುಹಾಕಲಾಗಿತ್ತು. ಈವರೆಗೆ ಅನೇಕರಿಗೆ ಅವಕಾಶ ನೀಡಲಾಗಿದೆ.

ಇನ್ನು ಮುಂದಿನ ದಿನಗಳಲ್ಲಿ ಈ ನಿರ್ಮಾಣ ಸಂಸ್ಥೆಯನ್ನು ಅಶ್ವಿನಿ ಪುನೀತ್ ರಾಜ್ ಕುಮಾರ್ ನಡೆಸಿಕೊಂಡು ಹೋಗಲಿದ್ದಾರೆ ಎಂದಿದ್ದಾರೆ. ‘ಅವನು ಬದುಕಿದ್ದಾಗಲೇ ಪಿಆರ್ ಕೆ ಪ್ರೊಡಕ್ಷನ್ ಕೆಲಸಗಳಲ್ಲಿ ಹೆಂಡತಿಯನ್ನೂ ಜೊತೆಗೇ ಸೇರಿಸಿಕೊಂಡಿದ್ದ. ಬಹುಶಃ ಅವನಿಲ್ಲದೇ ಇದ್ದಾಗಲೂ ಸಂಸ್ಥೆ ನೋಡಿಕೊಂಡು ಹೋಗಲು ತಯಾರು ಮಾಡಿರಬೇಕು. ನಾವು ಇನ್ನು ಅವರ ಜೊತೆಗಿರುತ್ತೇವೆ’ ಎಂದಿದ್ದಾರೆ ರಾಘಣ್ಣ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

Kantara Chapter 1: ಕಾಂತಾರ ಚಾಪ್ಟರ್ 1 ಸಿನಿಮಾದ ಮತ್ತೊಬ್ಬ ಕಲಾವಿದ ಇನ್ನಿಲ್ಲ: ಹೀಗೆ ಯಾಕಾಗುತ್ತಿದೆ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಮುಂದಿನ ಸುದ್ದಿ
Show comments