ಬಹುನಿರೀಕ್ಷಿತ ಪುನೀತ್ ಅಭಿನಯದ ರಾಜಕುಮಾರ ತೆರೆಗೆ

Webdunia
ಶುಕ್ರವಾರ, 24 ಮಾರ್ಚ್ 2017 (08:04 IST)
ಮನಮುಟ್ಟುವ ಹಾಡು, ಪುನೀತ್ ಭರ್ಜರಿ ಡ್ಯಾನ್ಸ್, ಎಲ್ಲಕ್ಕಿಂತ ಹೆಚ್ಚಾಗಿ ಅಪ್ಪನ ಹೆಸರಲ್ಲೇ ಸಿನಿಮಾ. ಹೀಗೆ ಹಲವು ವಿಶೇಷಗಳೊಂದಿಗೆ ಬಹುನಿರೀಕ್ಷಿತ ರಾಜಕುಮಾರ ಚಿತ್ರ ಇಂದು ರಾಜ್ಯಾದ್ಯಂತ ತೆರೆಗೆ ಕಂಡಿದೆ. 300 ಚಿತ್ರಮಂದಿರಗಳಲ್ಲಿ ಚಿತ್ರ ತೆರೆ ಕಂಡಿದೆ. ಬೆಳಗಿನ ಜಾವವೇ ಹಲವೆಡೆ ಚಿತ್ರ ತೆರೆ ಕಂಡಿದೆ.

ಪುನೀತ್`ಗೆ ನಾಯಕಿಯಾಗಿ ಪ್ರಿಯಾ ಆನಂದ್ ಕಾಣಿಸಿಕೊಮಡಿದ್ದಾರೆ. ಜಯಣ್ಣ ನಿರ್ಮಾಣ ಮಾಡಿರುವ ಈ ಚಿತ್ರಕ್ಕೆ ಸಂತೋಷ್ ಆನಂದ್ ರಾಮ್ ಚಿತ್ರಕಥೆ ಬರೆದು, ಆಕ್ಷನ್ ಕಟ್ ಹೇಳಿದ್ದಾರೆ.

ಅನಂತ್ ನಾಗ್, ಪ್ರಕಾಶ್ ರೈ, ಶರತ್ ಕುಮಾರ್ ಸೇರಿದಂತೆ ದೊಡ್ಡ ತಾರಾ ಬಳಗವೇ ಚಿತ್ರದಲ್ಲಿದೆ.

 

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಂಡಲೂರು ಮೃಗಲಾಯದಲ್ಲಿ ಶಿವಕಾರ್ತೀಕೇಯನ್ ದತ್ತು ಪಡೆದಿದ್ದ ಸಿಂಹ ಕೊನೆಗೂ ಪತ್ತೆ

ಸೋಮವಾರದ್ ಮೇಲ್ ನೋಡ್ರೀ, ಹೆಂಗ್ ಬಿದ್ದೋಗುತ್ತೆ ಅಂದೋರಿಗೆ: ದುನಿಯಾ ವಿಜಯ್‌ ಹೀಗಂದಿದ್ಯಾಕೆ

200 ಸಿನಿಮಾಗಳ ಕತೆ ಕೇಳಿದ ಬಳಿಕ ಒಪ್ಪಿಕೊಂಡ ಮುರುಳಿ ಸಿನಿಮಾಗೆ ಮುಹೂರ್ತ ಫಿಕ್ಸ್‌

ಮರೆಯಾದ ರಾಕೇಶ್‌ ಪೂಜಾರಿಯನ್ನು ನೆನೆದುಕೊಂಡ ಕಾಂತಾರ ನಟ ಗುಲ್ಶನ್ ದೇವಯ್ಯ

ದರ್ಶನ್ ಗೆ ಜೈಲಿನಲ್ಲಿ ಬೇಕಾದ್ದು ಕೊಡ್ತಿಲ್ಲ ಎಂದು ಕೋರ್ಟ್ ಗೆ ಅರ್ಜಿ

ಮುಂದಿನ ಸುದ್ದಿ
Show comments