ಕಾಂತಾರ ಚಾಪ್ಟರ್ 1 ಹಾಡಿಗೆ ದಿಲ್ಜೀತ್ ಗಾಯನ: ರಿಷಬ್ ಶೆಟ್ಟಿ ಮೇಲೆ ಕನ್ನಡಿಗರು ಗರಂ

Krishnaveni K
ಶನಿವಾರ, 13 ಸೆಪ್ಟಂಬರ್ 2025 (09:32 IST)
ಬೆಂಗಳೂರು: ಕಾಂತಾರ ಚಾಪ್ಟರ್ 1 ಹಾಡಿಗೆ ಪಂಜಾಬಿ ಗಾಯಕ ದಿಲ್ಜೀತ್ ಧ್ವನಿ ನೀಡಿದ್ದು, ಇದಕ್ಕೆ ಕನ್ನಡಿಗರು ಗರಂ ಆಗಿ ಸೋಷಿಯಲ್ ಮೀಡಿಯಾದಲ್ಲಿ ಕಾಮೆಂಟ್ ಮಾಡಿದ್ದಾರೆ.

ಕಾಂತಾರ ಮೊದಲ ಸಿನಿಮಾ ಅಪ್ಪಟ  ಕನ್ನಡ ಸಿನಿಮಾವಾಗಿತ್ತು. ಇಲ್ಲಿ ನಟನೆಯಿಂದ ಹಿಡಿದು ಹಾಡಿನವರೆಗೂ ಕನ್ನಡಿಗರೇ ಇದ್ದರು. ಆದರೆ ಈಗ ಸಿನಿಮಾ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಬಿಡುಗಡೆಯಾಗುತ್ತಿದ್ದು, ಬಹುಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿದೆ.

ಈ ಬಾರಿ ಪರಭಾಷೆ ಕಲಾವಿದರೂ ಇದ್ದಾರೆ. ಇವರ ಜೊತೆಗೆ ಈಗ ಹಾಡಿಗೂ ಪರಭಾಷಾ ಗಾಯಕರನ್ನು ಕರೆತರಲಾಗಿದೆ. ಅದರಲ್ಲೂ ಶಿವನ ಹಾಡನ್ನು ದಿಲ್ಜೀತ್ ಬಳಿ ಹಾಡಿಸಲಾಗಿದೆ. ಇದಕ್ಕೆ ಕನ್ನಡಿಗರು ಗರಂ ಆಗಿದ್ದಾರೆ.

ನಿಮಗೆ ಕನ್ನಡಿಗರು ಯಾರೂ ಸಿಕ್ಕಿಲ್ವಾ ಎಂದು ಕೆಲವರು ಕಾಮೆಂಟ್ ಮಾಡಿದ್ದಾರೆ. ಮತ್ತೆ ಕೆಲವರು ಪಂಜಾಬಿ ಗಾಯಕ ಈ ಹಿಂದೆ ಪಾಕಿಸ್ತಾನಿ ಕಲಾವಿದೆಗೆ ಅವಕಾಶ ಕೊಟ್ಟು ವಿವಾದ ಮಾಡಿಕೊಂಡಿದ್ದವರು. ಹಲವು ಬಾರಿ ದಿಲ್ಜೀತ್ ಬೇರೆ ಬೇರೆ ಕಾರಣಕ್ಕೆ ವಿವಾದಕ್ಕೀಡಾದವರು. ಈ ಪವರ್ ಫುಲ್ ಹಾಡು ಹಾಡಲು ಅವರೇ ಬೇಕಿತ್ತಾ ಎಂದು ಕೆಲವರು ಕಿಡಿ ಕಾರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸ್ಟಾರ್ ನಟನ ಜತೆ ತೆಲುಗಿನಲ್ಲಿ ಬಿಗ್ ಆಫರ್ ಗಿಟ್ಟಿಸಿಕೊಂಡ ನಟಿ ಚೈತ್ರಾ ಆಚಾರ್‌

ಮತ್ತೇ ನಿರ್ಮಾಪಕ ಜತೆ ಕಾಣಿಸಿಕೊಂಡ ಸಮಂತಾ ರುತ್ ಪ್ರಭು, ಪ್ರೀತಿ ಪಕ್ಕಾ ಎಂದ ಫ್ಯಾನ್ಸ್‌

ನಿಶ್ಚಿತಾರ್ಥ ವದಂತಿ ಬೆನ್ನಲ್ಲೇ ಫ್ಯಾನ್ಸ್‌ಗೆ ರೆಡ್‌ ಹ್ಯಾಂಡ್‌ ಆಗಿ ಸಿಕ್ಕಿಬಿದ್ರಾ ರಶ್ಮಿಕಾ, ವಿಜಯ್ ದೇವರಕೊಂಡ

BB Season 12: ದೊಡ್ಮನೆಯಲ್ಲಿ ಸದ್ದು ಮಾಡುತ್ತಿರುವ ಸ್ಪರ್ಧಿ ವಿರುದ್ಧ ಬಿತ್ತು ಕೇಸ್‌

ದೀಪಾವಳಿ ಸಂದರ್ಭದಲ್ಲಿ ಗುಡ್‌ನ್ಯೂಸ್ ಹಂಚಿಕೊಂಡ ನಟ ರಾಮ್‌ ಚರಣ್, ಉಪಾಸನಾ ದಂಪತಿ

ಮುಂದಿನ ಸುದ್ದಿ
Show comments