Webdunia - Bharat's app for daily news and videos

Install App

ಕೊನೆಗೂ ಬಿಡುಗಡೆಯಾಗಲಿದೆ ಪುರುಸೊತ್ ರಾಮಣ್ಣ

Webdunia
ಭಾನುವಾರ, 6 ಡಿಸೆಂಬರ್ 2020 (09:07 IST)
ಬೆಂಗಳೂರು:ಹಾಸ್ಯನಟರ ದಂಡೇ ಪ್ರಮುಖ ಪಾತ್ರದಲ್ಲಿ ಅಭಿನಯಿಸಿರುವ ಸಿನಿಮಾ ‘ಪುರುಸೊತ್ ರಾಮಣ್ಣ’ ಕೊನೆಗೂ ಥಿಯೇಟರ್ ನಲ್ಲಿ ಬಿಡುಗಡೆಯಾಗುತ್ತಿದೆ.


ಎಲ್ಲಾ ಸರಿ ಹೋಗಿದ್ದರೆ ಲಾಕ್ ಡೌನ್ ಬಳಿಕ ಬಿಡುಗಡೆಯಾಗುತ್ತಿರುವ ಮೊದಲ ಸಿನಿಮಾ ಇದಾಗಬೇಕಿತ್ತು. ಆದರೆ ಕಾರಣಾಂತರಗಳಿಂದ ಮುಂದೂಡಿಕೆಯಾಗಿತ್ತು. ಇದೀಗ ಚಿತ್ರತಂಡ ಡಿಸೆಂಬರ್ 11 ರಂದು ಸಿನಿಮಾ ಬಿಡುಗಡೆಯಾಗುತ್ತಿರುವುದಾಗಿ ಹೇಳಿದೆ. ಇದು ಪಕ್ಕಾ ಕಾಮಿಡಿ ಎಂಟರ್ ಟೈನರ್ ಆಗಿದ್ದು ರವಿಶಂಕರ್ ಗೌಡ, ಕುರಿ ಪ್ರತಾಪ್, ಶಿವರಾಜ್ ಕೆ ಆರ್ ಪೇಟೆ ಸೇರಿದಂತೆ ಕಾಮಿಡಿ ಕಲಾವಿದರ ತಾರಾಗಣವಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಜೈದೇವ್ ಗೆ ತಾಳಿ ಕಟ್ಟು ಎಂದ ಗೌತಮ್: ಹೀಗೆ ಮಾಡಬಾರದಿತ್ತು ಎಂದ ಪ್ರೇಕ್ಷಕರು

ನಟಿ ಶೆಫಾಲಿಯದ್ದು ಸಹಜ ಸಾವಾ ಅನುಮಾನ ಶುರು: ಪೊಲೀಸರು ಹೇಳಿದ್ದೇನು

ಪಂಕಜಾ ಹಾಡಿನ ಖ್ಯಾತಿಯ ನಟಿ ಶೆಫಾಲಿ ಜೆರಿವಾಲಾ ಇನ್ನಿಲ್ಲ

ಯೂಟರ್ನ್‌ ಬೆಡಗಿ ಶ್ರದ್ದಾ ಹಾಟ್‌ ಲುಕ್‌ಗೆ ಪಡ್ಡೆ ಹೈಕಳು ಸುಸ್ತು

ಒಟ್ಟಿಗೆ ಫೋಸ್ ಕೊಟ್ಟ ಶ್ರೀಲೀಲಾ, ಸಮಂತಾ ರುತ್ ಪ್ರಭು, ಹಾಟ್‌ ಲುಕ್‌ಗೆ ಎಲ್ಲರೂ ಫಿದಾ

ಮುಂದಿನ ಸುದ್ದಿ
Show comments