Daily Horoscope
✕

ಪುಷ್ಪ 2 ಸಿನಿಮಾಗೆ ಇಂದು ಮುಹೂರ್ತ: ಮುಹೂರ್ತಕ್ಕೆ ಬರಲ್ಲ ಅಲ್ಲು ಅರ್ಜುನ್ !

Webdunia
ಸೋಮವಾರ, 22 ಆಗಸ್ಟ್ 2022 (08:40 IST)
ಹೈದರಾಬಾದ್: ಅಲ್ಲು ಅರ್ಜುನ್-ರಶ್ಮಿಕಾ ಮಂದಣ್ಣ ಪ್ರಮುಖ ಪಾತ್ರದಲ್ಲಿರುವ ಪುಷ್ಪ 2 ಸಿನಿಮಾಗೆ ಇಂದು ಮುಹೂರ್ತ ಕಾರ್ಯಕ್ರಮ ನಿಗದಿಯಾಗಿದೆ.

ಬಹುನಿರೀಕ್ಷಿತ ಪುಷ್ಪ 2 ಸಿನಿಮಾ ಸೆಟ್ಟೇರುವುದು ಯಾವಾಗ ಎಂಬ ಪ್ರಶ್ನೆ ಅಭಿಮಾನಿಗಳಿಂದ ಬರುತ್ತಲೇ ಇದೆ. ಕೊನೆಗೂ ಆ ಪ್ರಶ್ನೆಗೆ ಉತ್ತರ ಸಿಕ್ಕಿದೆ.

ಸುಕುಮಾರ್ ನಿರ್ದೇಶನದ ಪುಷ್ಪ 2 ಮುಹೂರ್ತ ಇಂದು ನಡೆಯಲಿದ್ದು, ನಾಯಕ ಅಲ್ಲು ಅರ್ಜುನ್ ಮುಹೂರ್ತ ಕಾರ್ಯಕ್ರಮಕ್ಕೆ ಬರಲ್ಲ. ಸದ್ಯಕ್ಕೆ ಅಲ್ಲು ಅರ್ಜುನ್ ನ್ಯೂಯಾರ್ಕ್ ನಲ್ಲಿದ್ದು, ಮುಂದಿನ ಮೂರು ತಿಂಗಳವರೆಗೆ ಯಾವುದೇ ಶುಭ ಮುಹೂರ್ತವಿಲ್ಲದ ಕಾರಣಕ್ಕೆ ಆತುರವಾಗಿ ಇಂದೇ ಮುಹೂರ್ತ ಮುಗಿಸಲಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಇಂಗ್ಲಿಷ್ ಮಾತನಾಡಿದ್ರೂ ಬಿಗ್ ಬಾಸ್ ಸುಮ್ಮನಿರೋದು ಯಾಕೆ

ಮೋದಿ ಹೊಗಳಿದ್ದಕ್ಕೇ… ಅನಂತನಾಗ್ ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಇಂಥಾ ಮಾತುಗಳೇ..

ಡಯಟ್ ನೆಪ ಹೇಳಿ ಗಣೇಶನ ಪ್ರಸಾದ ನಿರಾಕರಿಸಿದ ರಣಬೀರ್ ಕಪೂರ್: ಬೀಫ್ ಕೊಟ್ಟಿದ್ರೆ… ನೆಟ್ಟಿಗರ ಟ್ರೋಲ್ Video

ಕನ್ನಡದ ನಟನಾ ದಿಗ್ಗಜ ಅನಂತ್ ನಾಗ್‌ಗೆ ‘ದಾದಾಸಾಹೇಬ್ ಫಾಲ್ಕೆ’ ಗೌರವ: ಪ್ರಧಾನಿ ಮೋದಿ ಶ್ಲಾಘನೆ

ಅಣ್ಣಾ ಹಾಗಲ್ಲ, ಹೀಗೆ ಮಾಡೋ…ಗಣೇಶನ ಪೂಜೆ ಮಾಡುವಾಗ ಎಡವಟ್ಟು ಮಾಡಿದ ಸಲ್ಮಾನ್ ಖಾನ್ ನೋಡಿ ತಂಗಿ ಮಾಡಿದ್ದೇನು ನೋಡಿ Video

ಮುಂದಿನ ಸುದ್ದಿ
Show comments