ಪುಷ್ಪ 2 ಸಿನಿಮಾ ನಿರ್ದೇಶಕ, ನಿರ್ಮಾಪಕರ ಮನೆ ಮೇಲೆ ಐಟಿ ರೇಡ್

Webdunia
ಶನಿವಾರ, 22 ಏಪ್ರಿಲ್ 2023 (17:23 IST)
ಹೈದರಾಬಾದ್: ಪುಷ್ಪ 2 ಸಿನಿಮಾ ನಿರ್ದೇಶಕ, ನಿರ್ಮಾಪಕರ ಮನೆ ಮೇಲೆ ಐಟಿ ರೇಡ್ ಆಗಿದ್ದು, ಶೂಟಿಂಗ್ ಸ್ಥಗಿತಗೊಂಡಿದೆ.

ಮೈತ್ರಿ ಮೂವಿ ಮೇಕರ್ಸ್ ನಿರ್ಮಾಣ ಮಾಡುತ್ತಿರುವ ಸಿನಿಮಾ ಪುಷ್ಪ 2. ಈ ಸಿನಿಮಾದ ನಿರ್ಮಾಪಕ, ನಿರ್ದೇಶಕರ ಕಚೇರಿ ಮೇಲೆ ಮೊನ್ನೆಯಷ್ಟೇ ಐಟಿ ರೇಡ್ ನಡೆದಿತ್ತು.

ಈ ನಿರ್ಮಾಣ ಸಂಸ್ಥೆ ಹವಾಲ ಮಾರ್ಗದಲ್ಲಿ ಹಣ ಸಂಗ್ರಹಣೆ ಮಾಡುತ್ತಿದೆ ಎಂಬ ಅನುಮಾನದ ಹಿನ್ನಲೆಯಲ್ಲಿ ದಾಳಿ ನಡೆದಿತ್ತು. ಇದರಿಂದಾಗಿ ಶೂಟಿಂಗ್ ಗೆ ತಡೆಯುಂಟಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಾಳೆ ವಿಜಯ್, ರಶ್ಮಿಕಾಗೆ ಮದುವೆ ಮಾಡಿಸುವವರು ಇವರೇ ನೋಡಿ, Video

ಮದುವೆ ರಿಸೆಪ್ಷನ್ ಗೆ ಕನ್ನಡದ ಈ ಸ್ಟಾರ್ ಗಳಿಗೆ ಮಾತ್ರ ಆಹ್ವಾನವಿತ್ತಿದ್ದಾರಂತೆ ರಶ್ಮಿಕಾ ಮಂದಣ್ಣ

ರಶ್ಮಿಕಾ, ವಿಜಯ್ ದೇವರಕೊಂಡ ಮದುವೆ ಯಾವ ಸ್ಟೈಲ್ ನಲ್ಲಿ ನಡೆಯಲಿದೆ

ರಶ್ಮಿಕಾ ಮಂದಣ್ಣ ಮದುವೆ ಕಾರ್ಡ್ ಬಂದಿದೆಯಾ ಎಂದು ಕೇಳುತ್ತಿದ್ದಂತೇ ರಿಷಬ್ ಶೆಟ್ಟಿ ರಿಯಾಕ್ಷನ್ ನೋಡಿ Video

ಅಯ್ಯಪ್ಪ ಮಾಲಾಧಾರಿಯಾಗಿ ಪಾರ್ಟಿಯಲ್ಲಿ ಭಾಗಿಯಾಗಿದ್ರು ರಾಮ್ ಚರಣ್ ವರ್ತನೆಗೆ ಎಲ್ಲರೂ ಫಿದಾ Video

ಮುಂದಿನ ಸುದ್ದಿ
Show comments