Daily Horoscope
✕

ಪುಷ್ಪ 2 ಟೀಸರ್ ಅಪ್ ಡೇಟ್ ಇಂದು

Krishnaveni K
ಮಂಗಳವಾರ, 2 ಏಪ್ರಿಲ್ 2024 (15:02 IST)
Photo Courtesy: Twitter
ಹೈದರಾಬಾದ್: ಅಲ್ಲು ಅರ್ಜುನ್-ರಶ್ಮಿಕಾ ಮಂದಣ್ಣ ಪ್ರಮುಖ ಪಾತ್ರದಲ್ಲಿರುವ ಬಹುನಿರೀಕ್ಷಿತ ಪುಷ್ಪ 2 ಸಿನಿಮಾದ ಟೀಸರ್ ಬಗ್ಗೆ ಇಂದು ಅಪ್ ಡೇಟ್ ಸಿಗುವ ನಿರೀಕ್ಷೆಯಿದೆ.

ಸುಕುಮಾರ್ ನಿರ್ದೇಶನದ ಪುಷ್ಪ 2 ಸಿನಿಮಾ ಇದೇ ವರ್ಷ ಆಗಸ್ಟ್ 15 ರಂದು ರಿಲೀಸ್ ಆಗುತ್ತಿದೆ. ಈ ಸಿನಿಮಾದ ಬರ್ತ್ ಡೇ ಟೀಸರ್ ಬಿಟ್ಟರೆ ಇದುವರೆಗೆ ಚಿತ್ರತಂಡದಿಂದ ಯಾವುದೇ ಅಪ್ ಡೇಟ್ ಸಿಕ್ಕಿರಲಿಲ್ಲ. ಇದೀಗ ಸಿನಿಮಾದ ಟೀಸರ್ ಬಿಡುಗಡೆಗೆ ಮುಹೂರ್ತ ಕೂಡಿಬಂದಿದೆ.

ಪುಷ್ಪ 2 ಸಿನಿಮಾದ ಟೀಸರ್ ಬಿಡುಗಡೆ ಯಾವಾಗ ಎಂಬ ಕುರಿತು ಇಂದು ಸಂಜೆ 4.02 ಕ್ಕೆ ಅಪ್ ಡೇಟ್ ಸಿಗುವ ನಿರೀಕ್ಷೆಯಿದೆ. ಸಿನಿಮಾ ತಂಡದಿಂದ ಅಪ್ ಡೇಟ್ ಗಾಗಿ ಫ್ಯಾನ್ಸ್ ಬಹಳ ದಿನಗಳಿಂದ ಕಾಯುತ್ತಲೇ ಇರುತ್ತಾರೆ. ಇದೀಗ ಅಪ್ ಡೇಟ್ ಬಗ್ಗೆ ಸುಳಿವು ಸಿಕ್ಕಿದ್ದು ಫ್ಯಾನ್ಸ್ ಸಂಭ್ರಮಿಸುತ್ತಿದ್ದಾರೆ.

ಅಲ್ಲು ಅರ್ಜುನ್ ನಾಯಕರಾಗಿರುವ ರಶ್ಮಿಕಾ ಮಂದಣ್ಣ ನಾಯಕಿಯಾಗಿರುವ ಸಿನಿಮಾದಲ್ಲಿ ಫಹಾದ್ ಫಾಸಿಲ್, ಸುನಿಲ್, ಅನಸೂಯ ಭಾರದ್ವಾಜ್ ಮುಂತಾದವರು ನಟಿಸುತ್ತಿದ್ದಾರೆ. ಪುಷ್ಪ 2 ಸಿನಿಮಾಗೂ ದೇವಿ ಶ್ರೀ ಪ್ರಸಾದ್ ಸಂಗೀತ ಸಂಯೋಜಿಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವೀಕೆಂಡ್‌ನಲ್ಲಿ 'ಪ್ರೇಮದ ಊರಲಿ' ಮ್ಯಾಜಿಕ್, ಟಿಕೆಟ್‌ಗಳೆಲ್ಲ ಸೋಲ್ಡ್ ಔಟ್: ಇದುವರೆಗೆ ಗಳಿಸಿದ್ದೆಷ್ಟು

Video: ಎಂಥಾ ಅಭಿಮಾನಿಗಳೂ ಇರ್ತಾರಪ್ಪಾ.. ಬರ್ತ್ ಡೇಗೆ ವಿಶ್ ಮಾಡಲು ಬಂದು ರಚಿತಾ ರಾಮ್ ಗೆ ಅಭಿಮಾನಿ ಹೀಗೆ ಮಾಡೋದಾ

BBK13: ಕಳೆದ ವಾರ ಕಿಚ್ಚನ ಚಪ್ಪಾಳೆ.. ಆದ್ರೆ ಈ ವಾರ ಆಸಿಯಾಗೆ ಏನು ಕಿಚ್ಚನಿಂದ ಏನು ಕಾದಿದ್ಯೋ

ಬಿಗ್ ಸ್ಟಾರ್ಸ್‌ ಇಲ್ಲದಿದ್ದರೂ ಬಾಕ್ಸ್ ಆಫೀಸ್‌ನಲ್ಲಿ ಗಿಟ್ಟಿಸಿತು ಸಕ್ಸಸ್: ಪ್ರೇಮದ ಊರಲಿ ಚಿತ್ರಕ್ಕೆ ಪ್ರೇಕ್ಷಕರು ಫಿದಾ

BBK13: ನಿಯಮ ಮುರಿದ ಮೇಲೂ ಇಂಥಾ ಉದ್ಧಟತನವೇ.. ಯಶಸ್ ದುರಹಂಕಾರದ ವರ್ತನೆಗೆ ಪ್ರೇಕ್ಷಕರ ಛೀಮಾರಿ

ಮುಂದಿನ ಸುದ್ದಿ
Show comments