Daily Horoscope
✕

ಅಲ್ಲು ಅರ್ಜುನ್ ರಶ್ಮಿಕಾ ಎದೆ ಮೇಲೆ ಕೈ ಹಾಕುವ ದೃಶ್ಯಕ್ಕೆ ಕತ್ತರಿ

Webdunia
ಮಂಗಳವಾರ, 21 ಡಿಸೆಂಬರ್ 2021 (10:40 IST)
ಹೈದರಾಬಾದ್: ಪ್ಯಾನ್ ಇಂಡಿಯಾ ಸಿನಿಮಾ ಪುಷ್ಪದಲ್ಲಿ ನಾಯಕಿ ರಶ್ಮಿಕಾ ಮಂದಣ್ಣ-ಅಲ್ಲು ಅರ್ಜುನ್ ನಡುವಿನ ರೊಮ್ಯಾಂಟಿಕ್ ದೃಶ್ಯವೊಂದಕ್ಕೆ ಚಿತ್ರತಂಡ ಕತ್ತರಿ ಹಾಕಿದೆ.

ಒಂದು ದೃಶ್ಯದಲ್ಲಿ ನಾಯಕನ ಮೇಲೆ ಪ್ರೀತಿ ಹುಟ್ಟಿದಾಗ ಶ್ರೀವಲ್ಲಿ ಪಾತ್ರಧಾರಿ ರಶ್ಮಿಕಾ ನಾಯಕನಿಗೆ ತನ್ನ ಭಾವನೆಗಳನ್ನು ಹಂಚಿಕೊಳ್ಳುತ್ತಾಳೆ. ಈ ವೇಳೆ ನಾಯಕ ನಾಯಕಿಯ ಎದೆ ಮೇಲೆ ಪಬ್ಲಿಕ್ ಆಗಿ ಕೈ ಹಾಕುವ ದೃಶ್ಯವಿದೆ. ಈ ದೃಶ್ಯ ಅಭಿಮಾನಿಗಳ ಆಕ್ಷೇಪಕ್ಕೆ ಗುರಿಯಾಗಿತ್ತು.

ಹೀಗಾಗಿ ಈ ಸನ್ನಿವೇಶಕ್ಕೆ ಚಿತ್ರತಂಡ ಕತ್ತರಿ ಹಾಕಲು ತೀರ್ಮಾನಿಸಿತು. ಪುಷ್ಪ ಬಿಡುಗಡೆಯಾಗಿ ನಾಲ್ಕು ದಿನಗಳಾಗಿದ್ದು, ಚಿತ್ರದ ಕಲೆಕ್ಷನ್ 170 ಕೋಟಿ ರೂ. ದಾಟಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ನೀವು ಮದುವೆಯಾಗಿಲ್ಲಾಂದ್ರೆ ನಿಮ್ಮನ್ನೇ ಮದುವೆಯಾಗ್ತಿದ್ದೆ ಎಂದು ಸಂಗೀತಾ ಗಂಡನಿಗೆ ಹೇಳಿದ್ದರಂತೆ ಕಾವ್ಯಾ

ಚಿಲ್ಲರೆ ಬದಲಿಗೆ ಚಾಕಲೇಟ್ ನೀಡಿದಾಗ ನಾನಾ ಪಾಟೇಕರ್ ಏನು ಮಾಡಿದ್ರು: ಈ ಐಕಾನಿಕ್ ದೃಶ್ಯ ಈಗಲೂ ವೈರಲ್ Video

ನಟ ನಾನಾ ಪಾಟೇಕರ್ ಇನ್ನಿಲ್ಲ: ಹೃದಯಾಘಾತಕ್ಕೆ ಬಲಿಯಾಯ್ತು ಚಿತ್ರರಂಗದ ಮತ್ತೊಂದು ಪ್ರತಿಭೆ

ಚಿತ್ರದುರ್ಗದಲ್ಲಿ ಶಿವಣ್ಣನ ಎದುರೇ ಬ್ಲಾಸ್ಟ್ ಆದ ಪಟಾಕಿ: ಬೇಲ್ ಪ್ರಚಾರದ ವೇಳೆ ಕೂದಲೆಳೆ ಅಂತರದಲ್ಲಿ ಪಾರಾದ ನಟ

BBK13: ಕಿಚ್ಚನ ಬುದ್ಧಿ ಮಾತಿಗೂ ಬೆಲೆ ಇಲ್ಲ.. ವೀಕೆಂಡ್ ನಲ್ಲಿ ತಪ್ಪಾಯ್ತು ಎನ್ನೋದು, ಗೇಮ್ ನಲ್ಲಿ ಮತ್ತದೇ ತಪ್ಪು ಮಾಡೋದು

ಮುಂದಿನ ಸುದ್ದಿ
Show comments