Webdunia - Bharat's app for daily news and videos

Install App

Select Your Language

Notifications

webdunia
webdunia
webdunia
webdunia

ರಶ್ಮಿಕಾ ಮಂದಣ್ಣ ‘ಪುಷ್ಪ’ ಹಾಡು ಇಂದು ರಿಲೀಸ್

webdunia
ಬುಧವಾರ, 13 ಅಕ್ಟೋಬರ್ 2021 (09:40 IST)
ಹೈದರಾಬಾದ್: ಅಲ್ಲು ಅರ್ಜುನ್-ರಶ್ಮಿಕಾ ಮಂದಣ್ಣ ಪ್ರಮುಖ ಪಾತ್ರದಲ್ಲಿ ನಟಿಸಿರುವ ಪ್ಯಾನ್ ಇಂಡಿಯಾ ಸಿನಿಮಾ ‘ಪುಷ್ಪ’ದ ಹಾಡೊಂದು ಇಂದು ರಿಲೀಸ್ ಆಗುತ್ತಿದೆ.


ಈ ಹಾಡು ನಾಯಕಿ ರಶ್ಮಿಕಾ ಮಂದಣ್ಣರನ್ನು ಕೇಂದ್ರೀಕರಿಸಿ ಚಿತ್ರಿಸಲಾಗಿದೆ. ಶ್ರೀವಲ್ಲಿ ಪಾತ್ರದಲ್ಲಿ ಮಿಂಚಲಿರುವ ರಶ್ಮಿಕಾರ ಫಸ್ಟ್‍ ಲುಕ್ ಈಗಾಗಲೇ ಬಿಡುಗಡೆಯಾಗಿದೆ.

ಇಂದು ಬೆಳಿಗ್ಗೆ 11.07 ಕ್ಕೆ ಶ್ರೀವಲ್ಲಿಯ ಹಾಡೊಂದು ರಿಲೀಸ್ ಆಗುತ್ತಿದೆ. ಈ ಹಾಡಿಗೆ ಮಧುರ ಗಾಯಕ ಸಿದ್ ಶ್ರೀರಾಮ್ ಧ್ವನಿ ನೀಡಿದ್ದಾರೆ. ತೆಲುಗು ಮಾತ್ರವಲ್ಲದೆ, ಕನ್ನಡ, ಮಲಯಾಳಂ, ತಮಿಳು, ಹಿಂದಿಯಲ್ಲೂ ಈ ಹಾಡು ಇಂದು ಬಿಡುಗಡೆಯಾಗುತ್ತಿದೆ. ಹಿಂದಿಯಲ್ಲಿ ಜಾವೇದ್ ಅಲಿ ಹಾಡಿದ್ದರೆ, ಉಳಿದೆಲ್ಲಾ ಭಾಷೆಗಳಲ್ಲಿ ಸಿದ್ ಶ್ರೀರಾಮ್ ಕಂಠದಾನ ಮಾಡಿದ್ದಾರೆ.

ಸೂಕ್ತ ಸಂಗಾತಿ ಬೇಕಾ? ಕನ್ನಡ ಮ್ಯಾಟ್ರಿಮೊನಿಯಲ್ಲಿ - ನೋಂದಣಿ ಉಚಿತ!
Share this Story:

Follow Webdunia Hindi

ಮುಂದಿನ ಸುದ್ದಿ

ಚಿತ್ರರಂಗಕ್ಕೆ ಮರಳುವ ಸೂಚನೆ ಕೊಡುತ್ತಿದ್ದಾರಾ ರಮ್ಯಾ?!