Webdunia - Bharat's app for daily news and videos

Install App

ಒಟಿಟಿಯಲ್ಲಿ ರಿಲೀಸ್ ಆಗ್ತಿದೆ ‘ಪುಷ್ಪ’: ಯಾವಾಗ? ಎಲ್ಲಿ?

Webdunia
ಗುರುವಾರ, 6 ಜನವರಿ 2022 (08:40 IST)
ಹೈದರಾಬಾದ್: ಇತ್ತೀಚೆಗಷ್ಟೇ ರಿಲೀಸ್ ಆಗಿ ಥಿಯೇಟರ್ ನಲ್ಲಿ ಭರ್ಜರಿ ಗಳಿಕೆ ಮಾಡಿರುವ ಅಲ್ಲು ಅರ್ಜುನ್-ರಶ್ಮಿಕಾ ಮಂದಣ್ಣ ಪ್ರಮುಖ ಪಾತ್ರ ವಹಿಸಿರುವ ಪುಷ್ಪ ಸಿನಿಮಾ ಈಗ ಒಟಿಟಿಯಲ್ಲಿ ರಿಲೀಸ್ ಆಗಲು ಸಜ್ಜಾಗಿದೆ.

ಬಿಡುಗಡೆಯಾಗಿ ಒಂದೇ ತಿಂಗಳೊಳಗೆ ಪುಷ್ಪ ಒಟಿಟಿಯಲ್ಲಿ ರಿಲೀಸ್ ಆಗುತ್ತಿದೆ. ಈಗಾಗಲೇ ಗಲ್ಲಾಪೆಟ್ಟಿಗೆಯಲ್ಲಿ 200 ಕೋಟಿ ಬಾಚಿಕೊಂಡಿರುವ ಪುಷ್ಪ ಈಗ ಅಮೆಝೋನ್ ಪ್ರೈಮ್ ನಲ್ಲಿ ಬಿಡುಗಡೆಯಾಗಲಿದೆ.

ನಾಳೆಯಿಂದ ಅಮೆಝೋನ್ ಪ್ರೈಮ್ ನಲ್ಲಿ ಪುಷ್ಪ ಸಿಗಲಿದೆ. ಡಿಸೆಂಬರ್ 17 ರಂದು ಸಿನಿಮಾ ಬಿಡುಗಡೆಯಾಗಿತ್ತು. ಪುಷ್ಪ ಒಟಿಟಿಯಲ್ಲಿ ರಿಲೀಸ್ ಆಗುತ್ತಿರುವ ಸುದ್ದಿ ಕೇಳಿ ನೆಟ್ಟಿಗರು ಥ್ರಿಲ್ ಆಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ತಾಂಡವ್ ಜೊತೆ ಗುಸು ಗುಸು ಮಾತನಾಡಿ ನಿಯಮವನ್ನೇ ಮುರಿದ್ರಾ ಗಗನ್: ವೀಕೆಂಡ್ ನಲ್ಲಿ ಕಾದಿದೆ ಮಾರಿಹಬ್ಬ ಎಂದ ಪ್ರೇಕ್ಷಕರು

BigBoss13, ಮೊದಲ ಚಟುವಟಿಕೆಯಲ್ಲೇ ಎಲ್ಲರಿಗೂ ಶಾಕ್ ಕೊಟ್ಟ ಗಗನ್‌

ಎಂಎನ್‌ ಲಕ್ಷ್ಮೀ ದೇವಿ ಮನೆಯಲ್ಲಿ ಆರೋಗ್ಯವಾಗಿದ್ದಾರೆ, ನಿಧನ ಸುದ್ಧಿ ವದಂತಿಗೆ ಮೊಮ್ಮಗಳು ಸ್ಪಷ್ಟನೆ

'ಲೆಗೊ ಏರ್‌ಪ್ಲೇನ್' ವಿಚಾರ: ನೋರಾ ಫತೇಹಿ ವಿರುದ್ಧ ₹3 ಕೋಟಿ ಮಾನನಷ್ಟ ಮೊಕದ್ದಮೆ

BBK13: ಅತಿಯಾಗಿ ಆಡ್ತಿದ್ದಾರಾ ಕಿರಣ್ ಶಾಸ್ತ್ರಿ: ಮಾಡಿದ ತಪ್ಪಿಗೆ ಮನೆಯವರೆಲ್ಲಾ ಬೆಂಡೆತ್ತಿದ್ರು Video

ಮುಂದಿನ ಸುದ್ದಿ
Show comments