Webdunia - Bharat's app for daily news and videos

Install App

ಅಲ್ಲು ಅರ್ಜುನ್ ‘ಪುಷ್ಪಾ’ ಚಿತ್ರದ ಬಿಡುಗಡೆಯ ದಿನಾಂಕ ಘೋಷಣೆ

Webdunia
ಶುಕ್ರವಾರ, 29 ಜನವರಿ 2021 (10:05 IST)
ಹೈದರಾಬಾದ್ : ಖ್ಯಾತ ನಿರ್ದೇಶಕ ಸುಕುಮಾರ್ ಮತ್ತು ನಟ ಅಲ್ಲು ಅರ್ಜುನ್ ಕಾಂಬಿನೇಶನ್ ನಲ್ಲಿ ‘ಪುಷ್ಪಾ’ ಚಿತ್ರ ಮೂಡಿಬರಲಿದೆ. ಇದೀಗ ಈ ಚಿತ್ರದ ಬಿಡುಗಡೆಯ ದಿನಾಂಕ ಘೋಷಣೆಯಾಗಿದೆ.

ಕೆಂಪು ಶ್ರೀಗಂಧ ಕಳ್ಳಸಾಗಾಣಿಕೆಯ ಹಿನ್ನಲೆಯಲ್ಲಿ ರೂಪಿಸಲಾದ ಈ ಚಿತ್ರದಲ್ಲಿ ಅಲ್ಲು ಅರ್ಜುನ್ ಲಾರಿ ಚಾಲಕನ ಪಾತ್ರದಲ್ಲಿ ನಟಿಸಿದ್ದಾರೆ. ಈ ಚಿತ್ರವನ್ನು ಸ್ವಾತಂತ್ರ್ಯ ದಿನಾಚರಣೆಯ ಉಡುಗೊರೆಯಾಗಿ ಆಗಸ್ಟ್ 13ರಂದು  ತೆಲುಗು, ತಮಿಳು, ಮಲಯಾಳಂ, ಕನ್ನಡ, ಮತ್ತು ಹಿಂದಿ ಭಾಷೆಯಲ್ಲಿ ಬಿಡುಗಡೆ ಮಾಡಲಾಗುವುದು ಎಂದು ಘೋಷಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ನಾಲಾಯಕ್ ನನ್ ಮಕ್ಳು, ಬಳೆ ತೊಟ್ಕೊಂಡು ಕೂರಿ ಎಂದ ಕಿರಣ್ ಶಾಸ್ತ್ರಿ: ಎಲ್ಲೆ ಮೀರುತ್ತಿದ್ದಾರಾ ಕಾಮನ್ ಸ್ಪರ್ಧಿಗಳು video

BBK13: ದೊಡ್ಮನೆಗೆ ಫ್ಲೈಟ್ ತಂಡ ಬಂದ ಮೇಲೆ ಸೈಲೆಂಟ್ ಆದರಾ ಗಗನ್, ತಾಂಡವ್

ಮನೆಗೆ ಬಂದ ಜಗ್ಗೇಶ್‌ಗೆ ದುಬಾರಿ ವಾಚ್ ಗಿಫ್ಟ್ ಕೊಟ್ಟ ಶಿವರಾಜ್‌ಕುಮಾರ್ ದಂಪತಿ

ಗಣೇಶ ಹಬ್ಬದಂದೇ ಬಹುನಿರೀಕ್ಷಿತ ರಾಮಾಯಣ ಸಿನಿಮಾದ ಮೊದಲ ಸಿನಿಮಾ ಔಟ್‌: ಜೈ ಜೈ ರಾಮ್ ಹಾಡಿಗೆ ಅಭಿಮಾನಿಗಳು ಫಿದಾ

Video: ವಿಜಯ್‌-ರಶ್ಮಿಕಾ ಅಭಿನಯದ ರಣಬಾಲಿ ಚಿತ್ರ ರಿಲೀಸ್‌ಗೆ ಡೇಟ್ ಫಿಕ್ಸ್: ಖಡಕ್‌ ಲುಕ್‌ ಅಬ್ಬರಿಸಲಿರುವ ದೇವರಕೊಂಡ

ಮುಂದಿನ ಸುದ್ದಿ
Show comments