Webdunia - Bharat's app for daily news and videos

Install App

ಜುಲೈನಲ್ಲಿ ರಾಜಹಂಸ ಏರಿ ಬರ್ತಿದ್ದಾಳೆ ಪುಟ್ಟ ಗೌರಿ!

Webdunia
ಗುರುವಾರ, 15 ಜೂನ್ 2017 (11:54 IST)
ಬೆಂಗಳೂರು: ಪುಟ್ಟಗೌರಿ ಧಾರವಾಹಿ ಮೂಲಕ ಇಷ್ಟು ದಿನ ಕಲರ್ಸ್ ವಾಹಿನಿಯಲ್ಲಿ ಬರುತ್ತಿದ್ದ ರಂಜನಿ ಮುಂದಿನ ತಿಂಗಳು ‘ರಾಜಹಂಸ’ ಏರಿ ಬರಲಿದ್ದಾಳೆ!

 
ಅಂದರೆ ಪುಟ್ಟಗೌರಿ ಖ್ಯಾತಿಯ ರಂಜಿನಿ ಅಭಿನಯದ ‘ರಾಜಹಂಸ’ ಸಿನಿಮಾ ಮುಂದಿನ ತಿಂಗಳು ರಿಲೀಸ್ ಆಗಲಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಬಿಡುಗಡೆ ಮಾಡಿರುವ ಹಾಡು ಈಗಾಗಲೇ ಸೂಪರ್ ಹಿಟ್ ಆಗಿವೆ. ಟ್ರೇಲರ್ ಗೂ ಉತ್ತಮ ಪ್ರತಿಕ್ರಿಯೆ ದೊರಕಿದ್ದು, ಭಾರೀ ನಿರೀಕ್ಷೆ ಮೂಡಿಸಿದೆ.

ರಂಜಿನಿ ಜತೆಗೆ ಗೌರಿ ಶಿಖರ್ ಮುಖ್ಯ ಭೂಮಿಕೆಯಲ್ಲಿದ್ದಾರೆ. ಜೋಶ್ವಾ ಶ್ರೀಧರ್ ಸಂಗೀತ ನಿರ್ದೇಶನ ಮಾಡಿದ್ದಾರೆ. ಜಡೇಶ್ ರ ಚೊಚ್ಚಲ ನಿರ್ದೇಶನದ ಸಿನಿಮಾವಿದು. ನೋಡಲು ಕಾಯ್ತಾ ಇರಿ.

http://kannada.fantasycricket.webdunia.com
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸು ಫ್ರಮ್ ಸೋ ಇಂದೂ ಟಿಕೆಟ್ ಇಂದೂ ಸೋಲ್ಡ್ ಔಟ್

ಅಂದು ಗರುಡಗಮನ, ಇಂದು ಸು ಫ್ರಮ್ ಸೋ: ಸ್ಯಾಂಡಲ್ ವುಡ್ ಗೆ ರಾಜ್ ಬಿ ಶೆಟ್ಟಿ ಸಂಜೀವಿನಿ

ದರ್ಶನ್ ಫ್ಯಾನ್‌ಗೆ ಗುಡ್‌ನ್ಯೂಸ್‌, ದಿ ಡೆವಿಲ್ ಶೂಟಿಂಗ್ ಮುಕ್ತಾಯ

ಸೋ ಲಾಂಗ್ ವ್ಯಾಲಿ ಸಿನಿಮಾದ ಪ್ರೀಮಿಯರ್ ಶೋ ವೇಳೆ ನಿರ್ದೇಶಕನಿಗೆ ನಟಿ ರುಚಿ ಗುಜ್ಜರ್ ಕಪಾಳಮೋಕ್ಷ

ತಾನು ನಿಜಜೀವನದಲ್ಲೂ ಹಿರೋಯಿನ್‌ ಎಂದು ಡಿ ಬಾಸ್‌ ಅಭಿಮಾನಿಗಳ ಕಾಲೆಳೆದು, ಮತ್ತೊಂದು ಸವಾಲು ಹಾಕಿದ ರಮ್ಯಾ

ಮುಂದಿನ ಸುದ್ದಿ
Show comments