Webdunia - Bharat's app for daily news and videos

Install App

ಪಿವಿಆರ್ ನಲ್ಲಿ ರಾಮಮಂದಿರ ಕಾರ್ಯಕ್ರಮ ನೇರಪ್ರಸಾರ ಜೊತೆಗೆ ಬಂಪರ್ ಆಫರ್!

Krishnaveni K
ಶನಿವಾರ, 20 ಜನವರಿ 2024 (10:01 IST)
ಬೆಂಗಳೂರು: ಸೋಮವಾರ ಅಯೋಧ್ಯೆಯಲ್ಲಿ ನಡೆಯಲಿರುವ ರಾಮಮಂದಿರ ಲೋಕಾರ್ಪಣೆ ಕಾರ್ಯಕ್ರಮಕ್ಕಾಗಿ ಎಲ್ಲರೂ ಎದಿರು ನೋಡುತ್ತಿದ್ದಾರೆ.

ಈ ಕಾರ್ಯಕ್ರಮವನ್ನು ವೀಕ್ಷಿಸಲೆಂದೇ ಹಲವು ಕಂಪನಿಗಳು ನೌಕರರಿಗೆ ರಜೆ ಕೊಟ್ಟರೆ ಮತ್ತೆ ಕೆಲವು ರಾಜ್ಯಗಳಲ್ಲಿ ಶಾಲೆಗಳಿಗೆ ರಜೆ ನೀಡಲಾಗಿದೆ. ಎಲ್ಲರೂ ಆ ದಿನ ಕಾರ್ಯಕ್ರಮವನ್ನು ಲೈವ್ ಆಗಿ ನೋಡಲು ಬಯಸುತ್ತಾರೆ.

ಇದೇ ಕಾರಣಕ್ಕೆ ಪಿವಿಆರ್ ಮಲ್ಟಿಪ್ಲೆಕ್ಸ್ ಚಿತ್ರಮಂದಿರಗಳು ವೀಕ್ಷಕರಿಗೆ ಲೈವ್ ಆಗಿ ಕಾರ್ಯಕ್ರಮ ತೋರಿಸಲು ಯೋಜನೆ ಹಾಕಿಕೊಂಡಿವೆ. ಆ ದಿನ ರಾಮಮಂದಿರ ಕಾರ್ಯಕ್ರಮವನ್ನು ಲೈವ್ ಆಗಿ ಪ್ರದರ್ಶಿಸಲಿವೆ. ಇದಕ್ಕಾಗಿ 100 ರೂ.ಗಳ ಟಿಕೆಟ್ ದರ ನಿಗದಿಪಡಿಸಿವೆ.

ಸುಮಾರು 70 ಕ್ಕೂ ಹೆಚ್ಚು ನಗರಗಳಲ್ಲಿ 170 ಕ್ಕೂ ಅಧಿಕ ಸ್ಕ್ರೀನ್ ಗಳಲ್ಲಿ ಲೈವ್ ವೀಕ್ಷಿಸಲು ವ್ಯವಸ್ಥೆ ಮಾಡಲಾಗಿದೆ. ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 3 ರವರೆಗೆ ಲೈವ್ ಪ್ರದರ್ಶಿಸಲಾಗುತ್ತದೆ. ಟಿಕೆಟ್ ಬುಕಿಂಗ್ ಪ್ರಕ್ರಿಯೆ ಇನ್ನಷ್ಟೇ ಆರಂಭವಾಗಬೇಕಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Vaishnavi Gowda: ರಿಯಲ್ ಲೈಫ್ ಗೆಳೆಯನ ಜೊತೆಗೂ ಪಕ್ಕಾ ಸೀತೆಯಂತೇ ಇರ್ತಾರೆ ವೈಷ್ಣವಿ ಗೌಡ

Darshan Thoogudeepa: ನಟ ದರ್ಶನ್ ಗೆ ಶುರುವಾಯ್ತು ಗಡ ಗಡ: ಸುಪ್ರೀಂಕೋರ್ಟ್ ನಲ್ಲಿ ಇಂದು ಭವಿಷ್ಯ

Prithwi Bhat marriage: ಸರಿಗಮಪ ಸಿಂಗರ್ ಪೃಥ್ವಿ ಭಟ್ ಮದುವೆ ವಿವಾದ: ಮನೆ ಬಿಟ್ಟು ಹೋಗಿದ್ದಕ್ಕೆ ಕಾರಣ ಹೇಳಿದ ಗಾಯಕಿ

Mahesh Babu: ಖ್ಯಾತ ನಟ ಮಹೇಶ್ ಬಾಬುಗೆ ಇಡಿ ನೋಟಿಸ್

Video: ನಟ ದರ್ಶನ್ ಗೆ ಈಗ ಎಲ್ಲೇ ಹೋದ್ರೂ ವೈಫು ವಿಜಿ ಜೊತೆಗಿರಲೇಬೇಕು

ಮುಂದಿನ ಸುದ್ದಿ
Show comments