Webdunia - Bharat's app for daily news and videos

Install App

ನೆರೆಹೊರೆಯವರಿಗೆ ಕೊಲೆ ಬೆದರಿಕೆ: ಖ್ಯಾತ ನಟಿ ಶರಣ್ಯಾ ವಿರುದ್ಧ ದೂರು

Sampriya
ಮಂಗಳವಾರ, 2 ಏಪ್ರಿಲ್ 2024 (14:46 IST)
photo Courtesy Instagram
ಬೆಂಗಳೂರು: ಜನಪ್ರಿಯ ಖ್ಯಾತ ನಟಿ ಶರಣ್ಯಾ ಪೊನ್ವಣ್ಣನ್ ವಿರುದ್ಧ ನೆರೆಮನೆಯ ಮಹಿಳೆಯೊಬ್ಬರು ಪೊಲೀಸ್‌ ಠಾಣೆ ಮೆಟ್ಟಿಲೇರಿದ್ದಾರೆ.

ತಮಿಳು, ತೆಲುಗು, ಮಲಯಾಳಂ ಮತ್ತು ಕನ್ನಡ ಸೇರಿದಂತೆ ಹಲವು ಚಿತ್ರಗಳಲ್ಲಿ ನಟಿಸಿರುವ ಇವರು  ದಕ್ಷಿಣ ಚಿತ್ರರಂಗದ ಖ್ಯಾತ ನಟಿಯರಲ್ಲಿ ಒಬ್ಬರು.

ಇವರು ಪ್ರಸ್ತುತ ಚೆನ್ನೈನ ವಿರುಗಂಬಾಕ್ಕಂನಲ್ಲಿ ತನ್ನ ಕುಟುಂಬದೊಂದಿಗೆ ವಾಸಿಸುತ್ತಿರುವ ನಟಿಯ ವಿರುದ್ಧ ನೆರೆಮನೆಯವರು ಪೊಲೀಸ್ ದೂರು ದಾಖಲಿಸಿದ್ದಾರೆ.

ಪಾರ್ಕಿಂಗ್ ವಿಷಯಕ್ಕೆ ಸಂಬಂಧಿಸಿದಂತೆ ನಟಿಯ ವಿರುದ್ಧ ನೆರೆಮನೆಯವರು ಪೊಲೀಸ್ ಮೆಟ್ಟಿಲೇರಿದ್ದಾರೆ.

ಪಾರ್ಕಿಂಗ್ ಸ್ಥಳದ ವಿಷಯದಲ್ಲಿ ಜಗಳ ಶುರುವಾಗಿ ನೆರೆಮನೆಯವರ ಮೇಲೆ ನಟಿ ಕೊಲೆ ಬೆದರಿಕೆಯನ್ನು ಹಾಕಿದ್ದಾರೆ ಎನ್ನಲಾಗಿದೆ.

ಇವರಿಬ್ಬರ ಜಗಳದ ನಂತರ ಶ್ರೀದೇವಿ ಪೊಲೀಸ್ ಠಾಣೆಗೆ ತೆರಳಿ ಪೊನ್ವಣ್ಣನ್ ವಿರುದ್ಧ ದೂರು ದಾಖಲಿಸಿದ್ದರು. ತನ್ನ ದೂರಿನಲ್ಲಿ, ತನ್ನ ಪ್ರಕರಣವನ್ನು ಬಲಪಡಿಸುವ ಸಲುವಾಗಿ ನಟಿ ತನ್ನೊಂದಿಗೆ ಜಗಳವಾಡುತ್ತಿರುವ ಸಿಸಿಟಿವಿ ದೃಶ್ಯಗಳನ್ನು ಸಹ ಲಗತ್ತಿಸಿದ್ದಾಳೆ.

ಸದ್ಯ ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ. ಸದ್ಯಕ್ಕೆ ಅವರು ಅಧಿಕೃತ ಹೇಳಿಕೆ ನೀಡಿಲ್ಲ. ಶರಣ್ಯ ಪೊನ್ವಣ್ಣನ್ ಕೊನೆಯ ಬಾರಿಗೆ 'ಕಂಜರಿಂಗ್ ಕಣ್ಣಪನ್' ಚಿತ್ರದಲ್ಲಿ ಲಕ್ಷ್ಮಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಅನಿರುದ್ಧ್‌ ಸಾಮಾಜಿಕ ಕಳಕಳಿಗೆ ಎಚ್ಚೆತ್ತ ಬಿಬಿಎಂಪಿ, ನಟ ಕಾರ್ಯವೈಖರಿಗೆ ಭಾರೀ ಮೆಚ್ಚುಗೆ, Video

Arbaaz Khan: ಎರಡನೇ ಪತ್ನಿಯಿಂದ ಶೀಘ್ರದಲ್ಲೇ ಮಗುವನ್ನು ಸ್ವಾಗತಿಸಲಿದ್ದಾರೆ ಬಾಲಿವುಡ್‌ನ ಈ ನಟ

ಮಂಗ್ಲಿ ಬರ್ತ್‌ಡೇ ಪಾರ್ಟಿಯಲ್ಲಿ ಡ್ರಗ್‌ ಪತ್ತೆ: ಖ್ಯಾತ ಗಾಯಕಿ ಸೇರಿದಂತೆ ಹಲವರ ಮೇಲೆ ಕೇಸ್‌ ದಾಖಲು

Renukaswamy murder case: ದರ್ಶನ್, ಪವಿತ್ರಾ ಗೌಡ ಅರೆಸ್ಟ್ ಆಗಿದ್ದು ಇದೇ ದಿನ

ಮುಂದಿನ ಸುದ್ದಿ
Show comments