ಕಬ್ಜ ಟೀಂ ಜೊತೆ ಕಿಚ್ಚ ಸುದೀಪ್ ಮನಸ್ತಾಪ? ವಿವಾದಗಳಿಗೆ ಸ್ಪಷ್ಟನೆ ಕೊಟ್ಟ ನಿರ್ದೇಶಕ ಆರ್ ಚಂದ್ರು

Webdunia
ಸೋಮವಾರ, 4 ಏಪ್ರಿಲ್ 2022 (16:49 IST)
ಬೆಂಗಳೂರು: ರಿಯಲ್ ಸ್ಟಾರ್ ಉಪೇಂದ್ರ ನಾಯಕರಾಗಿರುವ ಪ್ಯಾನ್ ಇಂಡಿಯಾ ಸಿನಿಮಾ ‘ಕಬ್ಜ’ದಲ್ಲಿ ಕಿಚ್ಚ ಸುದೀಪ್ ವಿಶೇಷ ಪಾತ್ರ ಮಾಡುತ್ತಿದ್ದಾರೆ.

ಆದರೆ ಸುದೀಪ್ ಚಿತ್ರತಂಡದೊಂದಿಗಿನ ಮನಸ್ತಾಪದಿಂದಾಗಿ ಚಿತ್ರದಿಂದ ಹೊರಬಂದಿದ್ದಾರೆ ಎಂಬ ಮಾತುಗಳು ಕೇಳಿಬಂದಿತ್ತು. ಇದಕ್ಕೀಗ ನಿರ್ದೇಶಕ ಆರ್. ಚಂದ್ರು ಸ್ಪಷ್ಟನೆ ನೀಡಿದ್ದಾರೆ.

‘ಸುದೀಪ್ ಕಬ್ಜ ಸಿನಿಮಾದಿಂದ ಹೊರನಡೆದಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಈ ಸುದ್ದಿ ಸತ್ಯಕ್ಕೆ ದೂರವಾದುದು. ಕಿಚ್ಚ ಸುದೀಪ್ ಅವರು ಈಗಾಗಲೇ ಕಬ್ಜ ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದಾರೆ. ದಯವಿಟ್ಟು ಈ ಸುಳ್ಳು ಸುದ್ದಿಗೆ ಕಿವಿಗೊಡಬೇಡಿ ಎಂದು ಚಂದ್ರು ಸ್ಪಷ್ಟನೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ದರ್ಶನ್ ಜೈಲು ಸೇರಿ ಶತದಿನೋತ್ಸವ, ಹೇಗಿದೆ ದಾಸನ ಜೈಲು ವಾಸ

ರಶ್ಮಿಕಾ ಮಂದಣ್ಣ ಮನೋಜ್ಞ ಅಭಿನಯದ ದಿ ಗರ್ಲ್​ಫ್ರೆಂಡ್ ಸಿನಿಮಾ ಒಟಿಟಿ ಬರಲು ಸಜ್ಜು

ನಟ ಮಂಜು ಮನೋಜ್ ಶುರು ಮಾಡಿರುವ ಹೊಸ ಬಿಸಿನೆಸ್ ಏನ್ ಗೊತ್ತಾ

ನೀವು ಹೋದರೂ ನಮ್ಮ ಜೊತೆಯಲ್ಲೇ ಇದ್ದೀರಾ: ಸುಮಲತಾ ಭಾವುಕಾ ಪೋಸ್ಟ್

ನಟ ಧರ್ಮೇಂದ್ರ ನಿಧನಕ್ಕೆ ರಾಷ್ಟ್ರಪತಿ, ಪ್ರಧಾನಿ ಸಂತಾಪ

ಮುಂದಿನ ಸುದ್ದಿ
Show comments