Webdunia - Bharat's app for daily news and videos

Install App

ಪ್ರಧಾನಿ ಮೋದಿಗೆ ಆಸ್ಕರ್ ಅವಾರ್ಡ್ ನೀಡಲು ಒತ್ತಾಯಿಸಿದ ಆರ್ ಜಿವಿ

Webdunia
ಸೋಮವಾರ, 24 ಮೇ 2021 (10:15 IST)
ಹೈದರಾಬಾದ್ : ಪ್ರಧಾನಿ ಮೋದಿ ಅವರು ಶುಕ್ರವಾರ ಜನರನ್ನುದ್ದೇಶಿಸಿ ಮಾತನಾಡುವಾಗ ಕೊರೊನಾದಿಂದ ಸಾವನಪ್ಪಿದವರನ್ನು  ನೆನೆದು ಕಣ‍್ಣೀರಿಟ್ಟಿದ್ದಾರೆ. ಇದಕ್ಕೆ ಖ್ಯಾತ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ವ್ಯಂಗ್ಯ ಮಾಡಿದ್ದಾರೆ.

ಪ್ರಧಾನಿ ಮೋದಿಯವರು ಕಣ್ಣೀರು ಸುರಿಸಿದ ವಿಡಿಯೋ ವೈರಲ್ ಆಗಿದೆ. ಈ ಬಗ್ಗೆ ಪ್ರತಿಪಕ್ಷದವರು ಅಭೂತಪೂರ್ವ ಬಿಕ್ಕಟ್ಟಿನ ವೇಳೆ ರಾಷ್ಟ್ರವನ್ನು ವಿಫಲಗೊಳಿಸಿದ ಪ್ರಧಾನಿ ಮೋದಿ ಈಗ ಜನರನ್ನು ನಾಟಕೀಯತೆಯಿಂದ ಮೋಸಗೊಳಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಟೀಕಿಸಿದ್ದಾರೆ.

ಈ  ನಡುವೆ ಈ ಬಗ್ಗೆ ಕಾಮೆಂಟ್ ಮಾಡಿದ ಆರ್ ಜಿವಿ, ಪ್ರಧಾನಿ ಮೋದಿಗೆ ಆಸ್ಕರ್ ಅವಾರ್ಡ್ ನೀಡಬೇಕೆಂದು ತಿಳಿಸಿ, ಆಸ್ಕರ್ ಪ್ರಶಸ್ತಿ ಪ್ರದಾನದ ವಿಡಿಯೋವನ್ನು ಪೋಸ್ಟ್ ಮಾಡಿ ಇದನ್ನು ಪ್ರಧಾನಿ ಮೋದಿಯವರ ವಿಳಾಸದಲ್ಲಿ ಪ್ರಕಟಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments