ವಿಮಾನದಲ್ಲಿ ಏಕಾಂಗಿ ಪಯಣ: ವಿನೂತನ ಅನುಭವ ಹಂಚಿಕೊಂಡ ನಟ ಮಾಧವನ್

Webdunia
ಗುರುವಾರ, 12 ಆಗಸ್ಟ್ 2021 (08:58 IST)
ಮುಂಬೈ: ಬಹುಭಾಷಾ ನಟ ಆರ್. ಮಾಧವನ್ ವಿಮಾನ ಪ್ರಯಾಣದಲ್ಲಿ ನಡೆದ ವಿನೂತನ ಘಟನೆಯನ್ನು ಇನ್ ಸ್ಟಾಗ್ರಾಂ ಮೂಲಕ ಹಂಚಿಕೊಂಡಿದ್ದಾರೆ.


ದುಬೈಯಿಂದ ವಿಮಾನದಲ್ಲಿ ತೆರಳುವಾಗ ಮಾಧವನ್ ವಿಮಾನ ಸಿಬ್ಬಂದಿಯನ್ನು ಹೊರತುಪಡಿಸಿದರೆ ಏಕಾಂಗಿ ಪ್ರಯಾಣಿಕರಂತೆ! ವಿಶೇಷವೆಂದರೆ ವಿಮಾನ ನಿಲ್ದಾಣದಲ್ಲಿ ಸಿಬ್ಬಂದಿಗಳನ್ನು ಬಿಟ್ಟರೆ ಪ್ರಯಾಣಿಕರ ಸುಳಿವೇ ಇಲ್ಲ! ಇಂತಹದ್ದೊಂದು ವಿಶೇಷ ಗಳಿಗೆಗೆ ನಾನು ಸಾಕ್ಷಿಯಾಗಿದ್ದೇನೆ ಎಂದು ಮಾಧ‍ವನ್ ವಿಡಿಯೋ ಸಮೇತ ಹಂಚಿಕೊಂಡಿದ್ದಾರೆ.

ಬ್ಯುಸಿನೆಸ್ ಕ್ಲಾಸ್ ಆಸನದಲ್ಲಿ ಪ್ರಯಾಣಿಸುವ ವಿಡಿಯೋಗಳನ್ನು ಹಂಚಿಕೊಂಡಿರುವ ಮಾಧವನ್, ಕೊರೋನಾದಿಂದಾಗಿ ಇಂತಹ ವಿಚಿತ್ರ ಪರಿಸ್ಥಿತಿಯಿದೆ ಎಂದು ಹೇಳಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ರಣಬೀರ್ ಕಪೂರ್ ದೈವದ ಅಪಹಾಸ್ಯ ಮಾಡುತ್ತಿದ್ದಾಗ ಸುಮ್ಮನಿದ್ರಾ ರಿಷಬ್ ಶೆಟ್ಟಿ: ಅಸಲಿ ವಿಡಿಯೋ ಇಲ್ಲಿದೆ

ರಣವೀರ್ ಸಿಂಗ್ ದೈವವನ್ನು ಅನುಕರಿಸಿ, ದೆವ್ವ ಎಂದರೂ ನಗುತ್ತಲೇ ಕೂತಾ ರಿಷಬ್ ಶೆಟ್ಟಿ, ಭಾರೀ ಆಕ್ರೋಶ

ಕಳೆದ ಸೀಸನ್‌ನಲ್ಲಿ ಧೂಳೇಬ್ಬಿಸಿದ ಈ ಜೋಡಿ , ಇನ್ಮುಂದೆ ವೈಲ್ಡ್‌ ಕಾರ್ಡ್‌ ಸ್ಪರ್ಧಿಗಳು

ಖ್ಯಾತ ಹಾಸ್ಯ ಕಲಾವಿದ ಉಮೇಶ್‌ ಇನ್ನಿಲ್ಲ, ಕಲಾ ಬದುಕಿಗೆ ಎಂಟ್ರಿ ಕೊಟ್ಟಿದೆ ರೋಚಕ

ನಿಮಗೂ ರೆಸ್ಟೋರೆಂಟ್‌ನಲ್ಲಿ ಹೀಗೇ ನಡೆಸಿಕೊಂಡರೆ ಒಕೆ ನಾ, ಗಿಲ್ಲಿಗೆ ಕಿಚ್ಚ ಸುದೀಪ್ ಪ್ರಶ್ನೆ

ಮುಂದಿನ ಸುದ್ದಿ
Show comments