Daily Horoscope
✕

ರಾಯನ್ ರಾಜ್ ಸರ್ಜಾನಿಗೆ 11 ತಿಂಗಳು: ಕ್ಯೂಟ್ ವಿಡಿಯೋ ಶೇರ್ ಮಾಡಿದ ಮೇಘನಾ

Webdunia
ಗುರುವಾರ, 23 ಸೆಪ್ಟಂಬರ್ 2021 (17:20 IST)
ಬೆಂಗಳೂರು: ಚಿರು ಸರ್ಜಾ-ಮೇಘನಾ ದಂಪತಿ ಪುತ್ರ ರಾಯನ್ ರಾಜ್ ಸರ್ಜಾ ಯಾವ ಸೆಲೆಬ್ರಿಟಿಗೂ ಕಮ್ಮಿಯಿಲ್ಲ. ಈ ಮುದ್ದು ಮಗುವಿಗೆ ಈಗ 11 ತಿಂಗಳು ತುಂಬಿದೆ.


ಈ ಸಂತೋಷದ ಕ್ಷಣದಲ್ಲಿ ಮೇಘನಾ ಅಭಿಮಾನಿಗಳಿಗಾಗಿ ಕ್ಯೂಟ್ ವಿಡಿಯೋವೊಂದನ್ನು ಶೇರ್ ಮಾಡಿದ್ದಾರೆ. ರಾಯನ್ ಗೆ 11 ತಿಂಗಳು ತುಂಬಿತು ಎಂದರೆ ನಂಬಲಾಗುತ್ತಿಲ್ಲ. ಎಷ್ಟು ಬೇಗ ದೊಡ್ಡವನಾಗಿ ಬಿಟ್ಟ. ನನ್ನ ಜೊತೆಗೆ ಅಭಿಮಾನಿಗಳೂ ಆತನ ಪ್ರತೀ ತಿಂಗಳನ್ನೂ ಸೆಲೆಬ್ರೇಟ್ ಮಾಡಿದ್ದಾರೆ. ಅವರೆಲ್ಲರಿಗಾಗಿ ಈ ರಾಯನ್ ಈ ವಿಡಿಯೋ ಮೂಲಕ ಥ್ಯಾಂಕ್ಸ್ ಹೇಳುತ್ತಿದ್ದಾನೆ ಎಂದು ಮೇಘನಾ ಹೇಳಿದ್ದಾರೆ.

 ಈ ವಿಡಿಯೋದಲ್ಲಿ ರಾಯನ್ ತನ್ನ ಮೆಚ್ಚಿನ ಗೊಂಬೆಯೊಂದಿಗೆ ಆಡುವ ದೃಶ್ಯವಿದೆ. ಇತ್ತೀಚೆಗಷ್ಟೇ ರಾಯನ್ ಗೆ ನಾಮಕರಣ ಶಾಸ್ತ್ರ ಅದ್ಧೂರಿಯಾಗಿ ನೆರವೇರಿತ್ತು. ಇನ್ನೇನು ಒಂದು ತಿಂಗಳು ಕಳೆದ ರಾಯನ್ ಗೆ ಮೊದಲ ಹುಟ್ಟುಹಬ್ಬದ ಸಂಭ್ರಮವಾಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವೀಕೆಂಡ್‌ನಲ್ಲಿ 'ಪ್ರೇಮದ ಊರಲಿ' ಮ್ಯಾಜಿಕ್, ಟಿಕೆಟ್‌ಗಳೆಲ್ಲ ಸೋಲ್ಡ್ ಔಟ್: ಇದುವರೆಗೆ ಗಳಿಸಿದ್ದೆಷ್ಟು

Video: ಎಂಥಾ ಅಭಿಮಾನಿಗಳೂ ಇರ್ತಾರಪ್ಪಾ.. ಬರ್ತ್ ಡೇಗೆ ವಿಶ್ ಮಾಡಲು ಬಂದು ರಚಿತಾ ರಾಮ್ ಗೆ ಅಭಿಮಾನಿ ಹೀಗೆ ಮಾಡೋದಾ

BBK13: ಕಳೆದ ವಾರ ಕಿಚ್ಚನ ಚಪ್ಪಾಳೆ.. ಆದ್ರೆ ಈ ವಾರ ಆಸಿಯಾಗೆ ಏನು ಕಿಚ್ಚನಿಂದ ಏನು ಕಾದಿದ್ಯೋ

ಬಿಗ್ ಸ್ಟಾರ್ಸ್‌ ಇಲ್ಲದಿದ್ದರೂ ಬಾಕ್ಸ್ ಆಫೀಸ್‌ನಲ್ಲಿ ಗಿಟ್ಟಿಸಿತು ಸಕ್ಸಸ್: ಪ್ರೇಮದ ಊರಲಿ ಚಿತ್ರಕ್ಕೆ ಪ್ರೇಕ್ಷಕರು ಫಿದಾ

BBK13: ನಿಯಮ ಮುರಿದ ಮೇಲೂ ಇಂಥಾ ಉದ್ಧಟತನವೇ.. ಯಶಸ್ ದುರಹಂಕಾರದ ವರ್ತನೆಗೆ ಪ್ರೇಕ್ಷಕರ ಛೀಮಾರಿ

ಮುಂದಿನ ಸುದ್ದಿ
Show comments